SDM College Recruitment 2023: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಫ್ ಆರ್ಟ್ಸ್ ಸೈನ್ಸ್ & ಕಾಮರ್ಸ್ ಹೊನ್ನಾವರ (SDM College Honavar) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಟೀಚಿಂಗ್ (Teaching) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಕನ್ನಡದಲ್ಲಿ (Uttara Kannada) ಪೋಸ್ಟಿಂಗ್ ನೀಡಲಾಗುತ್ತದೆ. ಮಾರ್ಚ್ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಫ್ ಆರ್ಟ್ಸ್ ಸೈನ್ಸ್ & ಕಾಮರ್ಸ್ ಹೊನ್ನಾವರ |
ಹುದ್ದೆ | ಟೀಚಿಂಗ್ |
ಒಟ್ಟು ಹುದ್ದೆ | 8 |
ವೇತನ | ನಿಗದಿಪಡಿಸಿಲ್ಲ |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ, ಪಿಚ್.ಡಿ |
ಉದ್ಯೋಗದ ಸ್ಥಳ | ಉತ್ತರ ಕನ್ನಡ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 22, 2023 |
ವಿದ್ಯಾರ್ಹತೆ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಫ್ ಆರ್ಟ್ಸ್ ಸೈನ್ಸ್ & ಕಾಮರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಚ್.ಡಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: JOBS: ಕರ್ನಾಟಕ ಹೈ ಕೋರ್ಟ್ ನೇಮಕಾತಿ- ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಆಫ್ ಆರ್ಟ್ಸ್ ಸೈನ್ಸ್ & ಕಾಮರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 22, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
OBC ಅಭ್ಯರ್ಥಿಗಳು- 3 ವರ್ಷ
ಅರ್ಜಿ ಶುಲ್ಕ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 1000 ರೂ.
ಉಳಿದ ಎಲ್ಲಾ ಅಭ್ಯರ್ಥಿಗಳು- 2000 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್
ಇದನ್ನೂ ಓದಿ: BOB Recruitment 2023: ಹಾಸನ, ಚಿಕ್ಕಮಗಳೂರು ಬ್ಯಾಂಕ್ ಆಫ್ ಬರೋಡಾದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ
ಉದ್ಯೋಗದ ಸ್ಥಳ:
ಉತ್ತರ ಕನ್ನಡ
ವೇತನ:
ನಿಗದಿಪಡಿಸಿಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಧ್ಯಕ್ಷರು
ಮಲ್ನಾಡ್ ಪ್ರೋಗ್ರೆಸ್ಸಿವ್ ಎಜುಕೇಶನ್ ಸೊಸೈಟಿ
ಪ್ರಭಾತ್ ನಗರ
ಹೊನ್ನಾವರ-581334 (ಉ.ಕ)
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 22, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ