• ಹೋಂ
 • »
 • ನ್ಯೂಸ್
 • »
 • Jobs
 • »
 • Best Job: ಬೆಂಗಳೂರಿನಲ್ಲಿ ಟೀಚಿಂಗ್​ ಜಾಬ್​ ಸರ್ಚ್​​ ಮಾಡ್ತಿದ್ದೀರಾ? ಹಾಗಾದ್ರೆ ಈ ಲಿಂಕ್​ ಬಳಸಿ ಅಪ್ಲೈ ಮಾಡಿ

Best Job: ಬೆಂಗಳೂರಿನಲ್ಲಿ ಟೀಚಿಂಗ್​ ಜಾಬ್​ ಸರ್ಚ್​​ ಮಾಡ್ತಿದ್ದೀರಾ? ಹಾಗಾದ್ರೆ ಈ ಲಿಂಕ್​ ಬಳಸಿ ಅಪ್ಲೈ ಮಾಡಿ

ಅಪ್ಲೈ ಮಾಡಿ

ಅಪ್ಲೈ ಮಾಡಿ

ಆದಷ್ಟು ಬೇಗ ನಾವಿಲ್ಲಿ ನೀಡಿರುವ ಅಧಿಕೃತ ಜಾಲತಾಣದ ಲಿಂಕ್​ ಕ್ಲಿಕ್ ಮಾಡಿ ಅಪ್ಲೈ ಮಾಡಿ.  ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಬೋಧನೆಯನ್ನು ಒದಗಿಸುವುದು ನಿಮ್ಮ ಕೆಲಸವಾಗಿರುತ್ತದೆ. 

 • Share this:
 • published by :

ಶಾಲೆಗಳ (School) ಅವಶ್ಯಕತೆಗಳಿಗೆ ಅನುಗುಣವಾಗಿ ಸಂಪೂರ್ಣ ಶೈಕ್ಷಣಿಕ ಬೋಧನಾ ಯೋಜನೆಯನ್ನು ಸಿದ್ಧಪಡಿಸುತ್ತಿರುವ ಈ ಹೊತ್ತಿನಲ್ಲಿ  ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಬೆಂಗಳೂರು (Bengaluru) ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ (Information) ಈ ಲೇಖನ ಪೂರ್ತಿ ಓದಿ. 

 ಹುದ್ದೆ ಟೀಚ್​ರ್​
ಸಂಸ್ಥೆ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಬೆಂಗಳೂರು
ಉದ್ಯೋಗ ಸ್ಥಳ ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ಸಂಬಳ ನಿಮ್ಮ ಕೌಶಲ್ಯಕ್ಕೆ ಅನುಗುಣವಾಗಿ
ಅನುಭವ ಹೊಂದಿದ್ದರೆ ಉತ್ತಮ
 ವಿದ್ಯಾರ್ಹತೆ ಪದವಿ

ಇದನ್ನೂ ಓದಿ: Teaching Jobs: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಹಾಕಿ- ತಿಂಗಳಿಗೆ 45 ಸಾವಿರ ಸಂಬಳ


ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವೂ ಕೂಡ ಈ ಜಾಬ್​ಗೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ನಾವಿಲ್ಲಿ ನೀಡಿರುವ ಅಧಿಕೃತ ಜಾಲತಾಣದ ಲಿಂಕ್​ ಕ್ಲಿಕ್ ಮಾಡಿ ಅಪ್ಲೈ ಮಾಡಿ.  ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಬೋಧನೆಯನ್ನು ಒದಗಿಸುವುದು ನಿಮ್ಮ ಕೆಲಸವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಆಸಕ್ತಿಯನ್ನು ಬೆಳೆಸಲು ಮತ್ತು ಅವರನ್ನು ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಮಾಡುವ ಸಲುವಾಗಿ ನೀವು ಕಾರ್ಯೋನ್ಮುಕರಾಗಬೇಕಾಗುತ್ತದೆ. CPR ನ ಜ್ಞಾನ ಹೊಂದಿರಬೇಕು. 


ಹುದ್ದೆ:  ಟೀಚ್​ರ್​


ಸಂಸ್ಥೆ: ಶ್ರೀ ಚೈತನ್ಯ ಟೆಕ್ನೋ ಸ್ಕೂಲ್, ಬೆಂಗಳೂರು


ಉದ್ಯೋಗ ಸ್ಥಳ: ಬೆಂಗಳೂರು


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ


top videos  ಅಪ್ಲೈ ಮಾಡೋದು ಹೇಗೆ?
  ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
  1. ಅಧಿಕೃತ ಜಾಲತಾಣ ಮೇಲಿದೆ
  2. ಮುಖ ಪುಟ ತೆರೆಯುತ್ತದೆ.
  3. ಅಗತ್ಯ ದಾಖಲೆ ನೀಡಿ
  4. ಸರಿಯಾದ ಮೇಲ್​ ಐಡಿ ನೀಡಿ
  5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
  ನೀವು ಆದಷ್ಟು ಬೇಗ ಅಪ್ಲೈ ಮಾಡಿ
  ವಿದ್ಯಾರ್ಥಿಗಳ ನಡವಳಿಕೆ ಮತ್ತು ಮನಸ್ಸನ್ನು ಗಮನಿಸಿ ಮತ್ತು ಅರ್ಥಮಾಡಿಕೊಳ್ಳಿ ಸರಿಯಾದ ರೀತಿಯಲ್ಲಿ ಭೋದನೆ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ

  First published: