UAS Dharwad Recruitment 2023: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ (Dharwad) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಮಾರ್ಚ್ 29, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆ | ಅಸಿಸ್ಟೆಂಟ್ ಪ್ರೊಫೆಸರ್ |
ಒಟ್ಟು ಹುದ್ದೆ | 1 |
ವಿದ್ಯಾರ್ಹತೆ | ಎಂ.ಎಸ್ಸಿ |
ವೇತನ | ಮಾಸಿಕ ₹ 40,000-45,000 |
ಉದ್ಯೋಗದ ಸ್ಥಳ | ಧಾರವಾಡ |
ಸಂದರ್ಶನ ನಡೆಯುವ ದಿನ | ಮಾರ್ಚ್ 29, 2023 |
ಇದನ್ನೂ ಓದಿ: CFTRI Recruitment 2023: ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಈಗಲೇ ಅರ್ಜಿ ಹಾಕಿ- ಮೈಸೂರಿನಲ್ಲಿ ಪೋಸ್ಟಿಂಗ್
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 15/03/2023
ಸಂದರ್ಶನ ನಡೆಯುವ ದಿನಾಂಕ: ಮಾರ್ಚ್ 29, 2023 ಬೆಳಗ್ಗೆ 11 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಡೀನ್ ಕಛೇರಿ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ನಲ್ಲಿ 5000 ಅಪ್ರೆಂಟಿಸ್ ಹುದ್ದೆಗಳ ನೇಮಕ- ಡಿಗ್ರಿ ಪಾಸಾದವರು ಅಪ್ಲೈ ಮಾಡಿ
ವೇತನ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 40,000-45,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ