Jobs in TTD: ತಿರುಮಲ ತಿರುಪತಿ ದೇವಸ್ಥಾನದಲ್ಲಿದೆ ಉದ್ಯೋಗ; ಬೇಗ ಅರ್ಜಿ ಸಲ್ಲಿಸಿ

ತಿರುಮಲ ತಿರುಪತಿ ದೇವಸ್ಥಾನಂ ಇನ್‌ಸ್ಟಿಟ್ಯೂಟ್ ಫಾರ್ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಸೆಂಟರ್​ನಿಂದ  ಹುದ್ದೆಗೆ ಅರ್ಜಿ  ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

 • Share this:
  ತಿರುಮಲ ತಿರುಪತಿ ದೇವಸ್ಥಾನ (Tirumala Tirupati Devasthanam) ಟ್ರಸ್ಟ್​ ಸಮಿತಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಟ್ರಸ್ಟ್​ನಿಂದ ನಿರ್ವಹಿಸಲ್ಪಡುತ್ತಿರುವ ಅನೇಕ ಸಂಸ್ಥೆಗಳಲ್ಲಿ ವಿವಿಧ ನೇಮಕಾತಿ ಕಾಲ ಕಾಲಕ್ಕೆ ನಡೆಯತ್ತಿದೆ. ಅದರ ಅನುಸಾರ  ತಿರುಮಲ ತಿರುಪತಿ ದೇವಸ್ಥಾನಂ ಇನ್‌ಸ್ಟಿಟ್ಯೂಟ್ ಫಾರ್ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಸೆಂಟರ್​ನಿಂದ  ಹುದ್ದೆಗೆ ಅರ್ಜಿ  ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 31 ಆಗಿದೆ.

  ಇಲ್ಲಿನ ಪದ್ಮಾವತಿ ಮಕ್ಕಳ ಹೃದಯ ಕೇಂದ್ರದಲ್ಲಿ (Sri Padmavathi Children's Heart Centre) ಮಕ್ಕಳ ವೈದ್ಯ ತಜ್ಞರ (Pediatric Doctor) ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ವೈದ್ಯಕೀಯ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

  ಸಂಸ್ಥೆ: ಪದ್ಮಾವತಿ ಮಕ್ಕಳ ಹೃದಯ ಕೇಂದ್ರ
  ಹುದ್ದೆ: ಮಕ್ಕಳ ತಜ್ಞರು
  ಹುದ್ದೆಗಳ ಸಂಖ್ಯೆ: 3
  ಕಾರ್ಯ ನಿರ್ವಹಣೆ ಸ್ಥಳ: ತಿರುಪತಿ
  ವೇತನ: 67700 -167400 ರೂ ಮಾಸಿಕ


  ಹುದ್ದೆಹುದ್ದೆ ಸಂಖ್ಯೆವೇತನ
  ಪೀಡಿಯಾಟ್ರಿಕ್ ಕಾರ್ಡಿಯಾಕ್ ಅನಸ್ತೇಟಿಕ್​2101500 – 167400 ರೂ ಮಾಸಿಕ
  ಪೀಡಿಯಾಟ್ರಿಷನ್​ (ಮಕ್ಕಳ ತಜ್ಞರು)167700–93800 ರೂ ಮಾಸಿಕ

  ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲ ಅಥವಾ ಮಂಡಳಿಯಿಂದ ಎಂಬಿಬಿಎಸ್​, ಎಂಡಿ, ಡಿಎನ್​ಬಿ ಪದವಿಯನ್ನು ಪಡೆದಿರಬೇಕು.

  ಇದನ್ನು ಓದಿ: ಆರ್ಮಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ; ಕರ್ನಾಟಕ ವಲಯದಲ್ಲೂ ಇದೆ ಹುದ್ದೆ

  ವಯೋಮಿತಿ: ತಿರುಮಲ ತಿರುಪತಿ ದೇವಸ್ಥಾನಂ ಇನ್‌ಸ್ಟಿಟ್ಯೂಟ್ ಫಾರ್ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಸೆಂಟರ್ ನಿಯಮ ಅನುಸಾರ

  ಅರ್ಜಿ ಸಲ್ಲಿಕೆ: ಇಮೇಲ್​ ಮೂಲಕ

  ಇಮೇಲ್​ ವಿಳಾಸ: spchcttd@gmail.com

  ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

  ಪ್ರಮುಖ ದಿನಾಂಕ
  ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 31 ಆಗಸ್ಟ್​​ 2022

  ಪ್ರಮುಖ ಲಿಂಕ್​ಗಳು
  ಅಧಿಕೃತ ಅಧಿಸೂಚನೆ ಪಿಡಿಎಫ್​​ಗೆ ಇಲ್ಲಿ ಕ್ಲಿಕ್​ ಮಾಡಿ
  ಅಧಿಕೃತ ವೆಬ್​ಸೈಟ್ : tirumala.org 

  ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 0877- 2264874 ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ​​

  ಇದನ್ನು ಓದಿ: ಉಡುಪಿ ಕೋರ್ಟ್​ನಲ್ಲಿದೆ ಟೈಪಿಸ್ಟ್​ ಹುದ್ದೆ; ತಿಂಗಳಿಗೆ 42000ದವರೆಗೆ ವೇತನ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ

  ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

  - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

  -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
  Published by:Seema R
  First published: