UAS Dharwad Recruitment 2022: ತಿಂಗಳಿಗೆ 35,000 ಸಂಬಳ, ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫೆಬ್ರವರಿ 23 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು

ಕೃಷಿ ವಿಶ್ವವಿದ್ಯಾಲಯ-ಧಾರವಾಡ

ಕೃಷಿ ವಿಶ್ವವಿದ್ಯಾಲಯ-ಧಾರವಾಡ

  • Share this:
UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಅಸಿಸ್ಟೆಂಟ್ ಪ್ರೊಫೆಸರ್(Assistant Professor) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 5 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಫೆಬ್ರವರಿ 23 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆಯ ಹೆಸರುಅಸಿಸ್ಟೆಂಟ್ ಪ್ರೊಫೆಸರ್
ಒಟ್ಟು ಹುದ್ದೆಗಳು04
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಧಾರವಾಡ
ವೇತನ ಮಾಸಿಕ ₹ 27,000-35,000
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
​ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/02/2022
ಸಂದರ್ಶನ ನಡೆಯುವ ದಿನಾಂಕ23/02/2022



ಹುದ್ದೆಯ ಮಾಹಿತಿ:

ಡಿಪಾರ್ಟ್​​ಮೆಂಟ್ ಆಫ್​ ಫಾರೆಸ್ಟ್​ ಪ್ರೊಡಕ್ಟ್ಸ್​ & ಯುಟಿಲೈಜೇಷನ್-2
ಡಿಪಾರ್ಟ್​​ಮೆಂಟ್ ಆಫ್​ ಬಯಲಾಜಿ & ಟ್ರೀ ಇಂಪ್ರೂವ್​ಮೆಂಟ್-2

ಇದನ್ನೂ ಓದಿ: Campus Selection: ಐಟಿ ಕಂಪನಿಗಳು ಹೆಚ್ಚಾಗಿ ಫ್ರೆಶರ್​​ಗಳನ್ನೇ ಕೆಲಸಕ್ಕೆ ತಗೋತಿರೋದು ಯಾಕೆ? ಕಾರಣ ಇಲ್ಲಿದೆ

ಶೈಕ್ಷಣಿಕ ಅರ್ಹತೆ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಫಾರೆಸ್ಟ್ರಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅನುಭವ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:

ಕೃಷಿ ವಿಜ್ಞಾನ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.

ಇದನ್ನೂ ಓದಿ:KPTCL Recruitment 2022: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, Last Date ಯಾವಾಗ ಗೊತ್ತಾ?

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/02/2022
ಸಂದರ್ಶನ ನಡೆಯುವ ದಿನಾಂಕ: 23/02/2022
Published by:Latha CG
First published: