• Home
  • »
  • News
  • »
  • jobs
  • »
  • Government JOB: ಫೀಲ್ಡ್​ ವರ್ಕರ್​ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 18,000 ಸಂಬಳ

Government JOB: ಫೀಲ್ಡ್​ ವರ್ಕರ್​ ಹುದ್ದೆಗೆ ಅರ್ಜಿ ಹಾಕಿ, ತಿಂಗಳಿಗೆ 18,000 ಸಂಬಳ

ಕೃಷಿ ವಿಶ್ವವಿದ್ಯಾಲಯ-ಧಾರವಾಡ

ಕೃಷಿ ವಿಶ್ವವಿದ್ಯಾಲಯ-ಧಾರವಾಡ

ನವೆಂಬರ್ 4, 2022 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

  • Share this:

    UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಫೀಲ್ಡ್​ ವರ್ಕರ್​​ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಶಿರಸಿಯಲ್ಲಿ ಉದ್ಯೋಗ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.


    ನವೆಂಬರ್ 4, 2022 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.


    ಇದನ್ನೂ ಓದಿ: Job News: ಸರ್ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿಯಿದೆ ವಿವಿಧ ಉದ್ಯೋಗ

    ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
    ಹುದ್ದೆಯ ಹೆಸರುಫೀಲ್ಡ್​ ವರ್ಕರ್​
    ಒಟ್ಟು ಹುದ್ದೆಗಳು01
    ವಿದ್ಯಾರ್ಹತೆಪದವಿ
     ಉದ್ಯೋಗದ ಸ್ಥಳಶಿರಸಿ
    ವೇತನಮಾಸಿಕ ₹ 18,000
    ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ20/10/2022
     ಸಂದರ್ಶನ ನಡೆಯುವ ದಿನಾಂಕ04/11/2022

    UAS Dharwad Recruitment 2022: ವಿದ್ಯಾರ್ಹತೆ


    UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಫಾರೆಸ್ಟ್ರಿ(ಅರಣ್ಯ)/ ಹಾರ್ಟಿಕಲ್ಚರ್(ತೋಟಗಾರಿಕಾ)/ ಅಗ್ರಿಕಲ್ಚರ್( ಕೃಷಿ) ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ 20/10/2022
    ಸಂದರ್ಶನ ನಡೆಯುವ ದಿನಾಂಕ: 04/11/2022


    ಇದನ್ನೂ ಓದಿ: ITBP Recruitment 2022: ಹೆಡ್​ಕಾನ್ಸ್​ಟೇಬಲ್ ಹುದ್ದೆ ನೇಮಕಾತಿ; ಪಿಯುಸಿ ಆದವರಿಗೆ ಅವಕಾಶ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ವಯಸ್ಸಿನ ಮಿತಿ:
    ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು UAS ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.


    ಸಂದರ್ಶನ ನಡೆಯುವ ಸ್ಥಳ:
    ಎಕ್ಸ್​ಟೆನ್ಶನ್​ ಡೈರೆಕ್ಟೋರೇಟ್
    ಅಗ್ರಿಕಲ್ಚರಲ್ ಯೂನಿವರ್ಸಿಟಿ
    ಧಾರವಾಡ
    ಕರ್ನಾಟಕ

    Published by:Latha CG
    First published: