Government Job: ತಿಂಗಳಿಗೆ ₹ 57,000 ಸಂಬಳ, ಮಾರ್ಚ್​​ 9ರಂದು Walk-in-Interview

ಫೆಬ್ರವರಿ 28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 9ರಂದು ಮಧ್ನಾಹ್ನ 2 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.

ಕೃಷಿ ವಿಶ್ವವಿದ್ಯಾಲಯ-ಧಾರವಾಡ

ಕೃಷಿ ವಿಶ್ವವಿದ್ಯಾಲಯ-ಧಾರವಾಡ

  • Share this:
UAS Dharwad Recruitment 2022: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ(University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಟೆಕ್ನಿಕಲ್ ಆಫೀಸರ್(Technical Officer) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 28 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 9ರಂದು ಮಧ್ನಾಹ್ನ 2 ಗಂಟೆಗೆ ನೇರ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ uasd.edu ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ-ಧಾರವಾಡ
ಹುದ್ದೆಯ ಹೆಸರುಟೆಕ್ನಿಕಲ್ ಆಫೀಸರ್
ಒಟ್ಟು ಹುದ್ದೆಗಳು01
ವಿದ್ಯಾರ್ಹತೆಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಧಾರವಾಡ
ವೇತನಮಾಸಿಕ ₹ 57,700
ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/02/2022
ಸಂದರ್ಶನ ನಡೆಯುವ ದಿನಾಂಕ09/03/2022

ಶೈಕ್ಷಣಿಕ ಅರ್ಹತೆ:
UAS ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಗ್ರೋಮೆಟರಾಲಜಿ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: CEERI Recruitment 2022: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 31,000 ಸಂಬಳ

ಅನುಭವ:
ಅಗ್ರಿಕಲ್ಚರ್ ಮೆಟರಾಲಜಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

 ವಯೋಮಿತಿ:
ಕೃಷಿ ವಿಜ್ಞಾನ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ಇರಬೇಕು.

ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಇದನ್ನೂ ಓದಿ: Banking Jobs: ಕರ್ನಾಟಕ ಬ್ಯಾಂಕಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್ ಹುದ್ದೆ ಖಾಲಿ, ಈಗಲೇ Apply ಮಾಡಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/02/2022
ಸಂದರ್ಶನ ನಡೆಯುವ ದಿನಾಂಕ:09/023/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಸಂದರ್ಶನ ನಡೆಯುವ ಸ್ಥಳ

ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್​ ಕಚೇರಿ
ರೀಜನಲ್ ಅಗ್ರಿಕಲ್ಚರ್ ರಿಸರ್ಚ್ ಸೆಂಟರ್
ವಿಜಯಪುರ
ಕರ್ನಾಟಕ
Published by:Latha CG
First published: