UAS Raichur Recruitment: ರಾಯಚೂರು ಕೃಷಿ ವಿವಿಯಲ್ಲಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 30 ಸಾವಿರ ವೇತನ

ಪದವಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಸಲ್ಲಿಸಬಹುದಾಗಿದೆ.

ರಾಯಚೂರು ಕೃಷಿ ವಿವಿಯಲ್ಲಿ ನೇಮಕಾತಿ

ರಾಯಚೂರು ಕೃಷಿ ವಿವಿಯಲ್ಲಿ ನೇಮಕಾತಿ

  • Share this:
    ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ (Raichur Agricultural university) ತಾಂತ್ರಿಕ- ಬೋಧಕೇತರ (Technical and Non-Teaching) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 7 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವಿ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜೂನ್​ 28 ಆಗಿದೆ.

    ಈ  ಹುದ್ದೆ ಅರ್ಜಿ ಸಲ್ಲಿಕೆ, ನೇಮಕಾತಿ ಪ್ರಕ್ರಿಯೆ ಸೇರಿದಂತೆ ಇತರೆ ಮಾಹಿತಿ ಈ ಕೆಳಗಿನಂತಿದೆ.

    ವಿಶ್ವವಿದ್ಯಾಲಯದ ಹೆಸರು: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ರಾಯಚೂರು
    ಹುದ್ದೆಗಳ ಸಂಖ್ಯೆ: 07
    ಉದ್ಯೋಗ ಸ್ಥಳ: ರಾಯಚೂರು
    ಹುದ್ದೆಯ ಹೆಸರು: ಬೋಧನೆ, ತಾಂತ್ರಿಕ ಮತ್ತು ಬೋಧಕೇತರ
    ವೇತನ: 9300-217100 ರೂ ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಯೋಮಿತಿವೇತನ
    ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್)2ವಯಸ್ಸಿನ ಮಿತಿ ನಿಗದಿಸಿಲ್ಲ131400-217100 ರೂ ಮಾಸಿಕ
    ಫಾರ್ಮ್ ಮ್ಯಾನೇಜರ್318-35 ವರ್ಷ9300-34800 ರೂ ಮಾಸಿಕ
    ಸಹಾಯಕ218-35 ವರ್ಷ30350-58250 ರೂ ಮಾಸಿಕ

    ವಿದ್ಯಾರ್ಹತೆ:
    ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ (ಪ್ರೋಗ್ರಾಂ ಕೋ-ಆರ್ಡಿನೇಟರ್): ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ
    ಫಾರ್ಮ್ ಮ್ಯಾನೇಜರ್: ಕೃಷಿ/ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ
    ಸಹಾಯಕ: ಪದವಿ

    ಇದನ್ನು ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ
    ಪ.ಜಾ, ಪ.ಪಂ, ಪ್ರವರ್ಗ 1 ಅಭ್ಯರ್ಥಿಗಳು, ಮಾಜಿ ಸೈನಿಕರು,ದೈಹಿಕವಾಗಿ ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

    ತಾಂತ್ರಿಕ ಮತ್ತು ಸೇವಾ ಸಿಬ್ಬಂದಿ ಹುದ್ದೆಗಳಿಗೆ

    ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 300 ರೂ.
    ಎಲ್ಲಾ ಇತರ ಅಭ್ಯರ್ಥಿಗಳು: 600 ರೂ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಇದನ್ನು ಓದಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

    ಪ್ರಮುಖ ದಿನಾಂಕ

    ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಜೂನ್​​ 2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ: 28 ಜುಲೈ 2022
    ವಿದೇಶದಲ್ಲಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಮತ್ತು ಶುಲ್ಕ ಪಾವತಿಗೆ ಕೊನೆಯ ದಿನಾಂಕ: 13 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: uasraichur.edu.in

    ಅರ್ಜಿ ಸಲ್ಲಿಕೆ ವಿಧಾನ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳ ವಿವರಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಿ

    ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿದ ಬಳಿಕ ಅದನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ಮೇಲ್​ ಮಾಡಬಹುದಾಗಿದೆ. ಅಥವಾ ಈ ಕೆಳಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟಾರ್​ ಪೋಸ್ಟ್​ ಮೂಲಕವೂ ಕಳುಹಿಸಬಹುದಾಗಿದೆ.

    ರಿಜಿಸ್ಟ್ರಾರ್, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಲಿಂಗಸುಗೂರು ರಸ್ತೆ, ರಾಯಚೂರು - 584104
    Published by:Seema R
    First published: