UCIL Recruitment 2022: ತಿಂಗಳಿಗೆ ₹ 46,000 ಸಂಬಳ, ಪದವಿ ಆದವರಿಗೆ ಬಂಪರ್ ಉದ್ಯೋಗ

ಜನವರಿ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

UCIL

UCIL

  • Share this:
UCIL Recruitment 2022: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್(Uranium Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 41 ಅಕೌಂಟ್ಸ್​ ಆಫೀಸರ್, ಮೈನಿಂಗ್ ಮೇಟ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್(Offline) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. CA, ICWA, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು. ಜನವರಿ 27ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.ucil.gov.in ಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರುಅಕೌಂಟ್ಸ್​ ಆಫೀಸರ್, ಮೈನಿಂಗ್ ಮೇಟ್
ಒಟ್ಟು ಹುದ್ದೆಗಳು41
ವಿದ್ಯಾರ್ಹತೆ CA, ICWA, ಪದವಿ
ಉದ್ಯೋಗದ ಸ್ಥಳಜಾರ್ಖಂಡ್​
ವೇತನಮಾಸಿಕ ₹ 35,904- 46,020
ಅರ್ಜಿ ಸಲ್ಲಿಕೆ ವಿಧಾನಆಫ್​​​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ27/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ16/02/2022



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/02/2022

ಇದನ್ನೂ ಓದಿ: RBI Recruitment 2022: ರಿಸರ್ವ್ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 14 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಯ ಮಾಹಿತಿ:
ಮೈನಿಂಗ್ ಮೇಟ್- 38
ಅಕೌಂಟ್ಸ್​ ಆಫೀಸರ್-3
ಒಟ್ಟು 41 ಹುದ್ದೆಗಳು

ವಿದ್ಯಾರ್ಹತೆ:
ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಕೌಂಟ್ಸ್​ ಆಫೀಸರ್, ಮೈನಿಂಗ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ CA, ICWA, ಪದವಿ ಪಡೆದಿರಬೇಕು.

ವಯೋಮಿತಿ:
ಮೈನಿಂಗ್  ಮೇಟ್ ಹುದ್ದೆಸಾಮಾನ್ಯ/EWS-50 ವರ್ಷ
ಒಬಿಸಿ-53 ವರ್ಷ
ಎಸ್​ಸಿ/ಎಸ್​ಟಿ-55 ವರ್ಷ
ಅಕೌಂಟ್ಸ್​ ಆಫೀಸರ್
35 ವರ್ಷ

ಉದ್ಯೋಗದ ಸ್ಥಳ:
ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಕೌಂಟ್ಸ್​ ಆಫೀಸರ್, ಮೈನಿಂಗ್ ಮೇಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜಾರ್ಖಂಡ್​​ನ ಈಸ್ಟ್​ ಸಿಂಗ್​ಭುಮ್​ನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಮೈನಿಂಗ್ ಮೇಟ್- ಮಾಸಿಕ ₹ 35,904
ಅಕೌಂಟ್ಸ್​ ಆಫೀಸರ್-ಮಾಸಿಕ ₹ 46,020

ಆಯ್ಕೆ ಪ್ರಕ್ರಿಯೆ:
ಟ್ರೇಡ್ ಟೆಸ್ಟ್​
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಇದನ್ನೂ ಓದಿ: SAIL Recruitment 2022: ತಿಂಗಳಿಗೆ 1.20 ಲಕ್ಷ ಸಂಬಳ, ನೇರ ಸಂದರ್ಶನದ ಮೂಲಕ ಆಯ್ಕೆ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಜನರಲ್ ಮ್ಯಾನೇಜರ್
ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್​
ಪಿ.ಒ. ಜಡುಗುಡ ಮೈನ್ಸ್​, ಸಿಂಗ್​​ಭುಮ್ ಈಸ್ಟ್​
ಜಾರ್ಖಂಡ್- 832102
Published by:Latha CG
First published: