ನೀವು ಸರಕಾರಿ ಉದ್ಯೋಗ ಬಯಸುತ್ತಿದ್ದರೆ ಇಲ್ಲಿದೆ ಅವಕಾಶ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಾಂಶುಪಾಲರ (UG College Principal) ಹುದ್ದೆಗಳಿಗೆ ನೇಮಕಾತಿ (Recruitment) ಆರಂಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ನಿಗದಿಪಡಿಸಿದ ನಿಬಂಧನೆಗಳ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೆಳಗೆ ನೀಡಿರುವ ಲಿಂಕ್ (Link) ಕ್ಲಿಕ್ ಮಾಡುವ ಮೂಲಕ ನೀವೂ ಅಪ್ಲೈ (Apply) ಮಾಡಬಹುದು.
ಹುದ್ದೆ | ಪ್ರಾಂಶುಪಾಲ (ಯು.ಜಿ) |
ಸಂಸ್ಥೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು |
ಉದ್ಯೋಗಸ್ಥಳ | ಬೆಂಗಳೂರು |
ಸಂಬಳ | ನಿಗದಿಪಡಿಸಲಾಗಿದೆ |
ಅನುಭವ | ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಹುದ್ದೆ: ಪ್ರಾಂಶುಪಾಲ (ಯು.ಜಿ)
ಸಂಸ್ಥೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಉದ್ಯೋಗ ಸ್ಥಳ: ಬೆಂಗಳೂರು
ಇದನ್ನೂ ಓದಿ: HDFC Bank Job: ಬೆಂಗಳೂರಲ್ಲಿ ಬ್ಯಾಂಕಿಂಗ್ ಜಾಬ್, ಕೈ ತುಂಬಾ ಸ್ಯಾಲರಿ!
ಅರ್ಜಿ ಶುಲ್ಕ-
SC/ST ಅಭ್ಯರ್ಥಿಗಳು: ರೂ.2500/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.5000/-
ಪಾವತಿ ವಿಧಾನ: ಗಣಕೀಕೃತ ಅಂಚೆ ಕಚೇರಿ
ಇದನ್ನೂ ಓದಿ: Job Alert: ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ- ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಿ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾತಲಾಣ ಇಲ್ಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ನಿಮ್ಮ ವರ್ಗದ ಅರ್ಜಿ ಶುಲ್ಕವನ್ನು ಪಾವತಿಸಿ ನಂತರ ಅಪ್ಲೈ ಮಾಡಿ.
ಪ್ರಮುಖ ದಿನಾಂಕ:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-12-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಜನವರಿ-2023
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-ಜನವರಿ-2023
ಈ ಮೇಲಿನ ಮಾಹಿತಿ ಅನುಸಾರ ಆಸಕ್ತರು ಅರ್ಜಿ ಸಲ್ಲಿಸಬಹುದು ಕೆಲವೇ ದಿನ ಬಾಕಿ ಇರುವುದರಿಂದ ಈ ಕೂಡಲೇ ಅರ್ಜಿ ಸಲ್ಲಿಸಿ. ಉದ್ಯೋಗ ನಿಮ್ಮದಾಗಿಸಿಕೊಳ್ಳಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ