• Home
  • »
  • News
  • »
  • jobs
  • »
  • UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ, ಡಿಗ್ರಿ ಆದವರು Apply ಮಾಡಿ

UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ, ಡಿಗ್ರಿ ಆದವರು Apply ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 26, 2022ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.

  • Share this:

    UIDAI Recruitment 2022: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India)ದಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರು(Bengaluru) ಹಾಗೂ ತಿರುವನಂತಪುರಂನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಡಿಸೆಂಬರ್ 26, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
    ಹುದ್ದೆಯ ಹೆಸರುಪ್ರೈವೇಟ್ ಸೆಕ್ರೆಟರಿ, ಅಕೌಂಟೆಂಟ್
    ಒಟ್ಟು ಹುದ್ದೆ3
    ವಿದ್ಯಾರ್ಹತೆಪದವಿ
    ವೇತನನಿಯಮಾನುಸಾರ
    ಸ್ಥಳಬೆಂಗಳೂರು, ತಿರುವನಂತಪುರಂ
    ಅರ್ಜಿ ಸಲ್ಲಿಕೆ ಬಗೆಆಫ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/11/2022
    ಅರ್ಜಿ ಸಲ್ಲಿಸಲು ಕೊನೆ ದಿನ26/12/2022


    ಹುದ್ದೆಯ ಮಾಹಿತಿ:
    ಡೆಪ್ಯುಟಿ ಡೈರೆಕ್ಟರ್-1
    ಪ್ರೈವೇಟ್ ಸೆಕ್ರೆಟರಿ-1
    ಅಕೌಂಟೆಂಟ್-1


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಡೆಪ್ಯುಟಿ ಡೈರೆಕ್ಟರ್-ನಿಯಮಾನುಸಾರ
    ಪ್ರೈವೇಟ್ ಸೆಕ್ರೆಟರಿ-ನಿಯಮಾನುಸಾರ
    ಅಕೌಂಟೆಂಟ್- ಕಾಮರ್ಸ್​​ನಲ್ಲಿ ಪದವಿ ಪಡೆದಿರಬೇಕು.


    ವಯೋಮಿತಿ:
    ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 26, 2022ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು.


    ಇದನ್ನೂ ಓದಿ: Chikkamagaluru ZP Recruitment: ತಿಂಗಳಿಗೆ 24,000 ಸಂಬಳ, ಸರ್ಕಾರಿ ನೌಕರಿ ಬೇಕು ಅಂದ್ರೆ ಇವತ್ತೇ ಅಪ್ಲೈ ಮಾಡಿ


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅಧಿಕೃತ ನೋಟಿಫಿಕೇಶನ್ ಮತ್ತು ಅಪ್ಲಿಕೇಶನ್ ಫಾರಂ ಇಲ್ಲಿದೆ.


    Application-Form-UIDAI


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 26ಕ್ಕೆ ಮುನ್ನ ಕಳುಹಿಸಬೇಕು.


    ನಿರ್ದೇಶಕರು (HR),
    ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI),
    ಪ್ರಾದೇಶಿಕ ಕಚೇರಿ,
    3 ನೇ ಮಹಡಿ,
    ದಕ್ಷಿಣ ಭಾಗ,
    ಖನಿಜ ಭವನ, ನಂ.49,
    ರೇಸ್ ಕೋರ್ಸ್ ರಸ್ತೆ,
    ಬೆಂಗಳೂರು - 560001


    ಇದನ್ನೂ ಓದಿ: BELನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 55,000 ಸಂಬಳ- ಎಂಜಿನಿಯರಿಂಗ್ ಆಗಿದ್ರೆ ಅರ್ಜಿ ಹಾಕಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/11/2022
    ಅರ್ಜಿ ಸಲ್ಲಿಸಲು ಕೊನೆ ದಿನ : 26/12/2022

    Published by:Latha CG
    First published: