UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

Government Job: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ದಾಖಲೆಗಳ ಸಮೇತ ಸಂಬಂಧಪಟ್ಟ ವಿಳಾಸಕ್ಕೆ ಅಥವಾ ಇಮೇಲ್​ ಮೂಲಕ ಕಳುಹಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಡೆಪ್ಯುಟಿ ಡೈರೆಕ್ಟರ್ ಜನರಲ್ (Deputy General) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಉದ್ಯೋಗ ಪಡೆಯಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 2 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಬಂಧಿತ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. 















































ಸಂಸ್ಥೆಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI)
ಹುದ್ದೆಯ ಸಂಖ್ಯೆ01
ಸ್ಥಳಬೆಂಗಳೂರು- ಕರ್ನಾಟಕ
ಹುದ್ದೆಡೆಪ್ಯುಟಿ ಡೈರೆಕ್ಟರ್ ಜನರಲ್​
ವೇತನ144200-218200/- ರೂ ತಿಂಗಳಿಗೆ
ಶೈಕ್ಷಣಿಕ ಅರ್ಹತೆಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌ನಲ್ಲಿ B.E ಅಥವಾ B.Tech
ವಯೋಮಿತಿಗರಿಷ್ಠ 56 ವರ್ಷ
ಆಯ್ಕೆ ಪ್ರಕ್ರಿಯೆ

ಸಂದರ್ಶನ

ದಾಖಲಾತಿ ಪರಿಶೀಲನೆ

ಲಿಖಿತ ಪರೀಕ್ಷೆ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಇಮೇಲ್deputation@uidai.net.in
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 2

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಖಾಲಿ ಇರುವ 1 ಡೆಪ್ಯುಟಿ ಡೈರೆಕ್ಟರ್ ಜನರಲ್ ಹುದ್ದೆಯನ್ನು ಭರ್ತಿ ಮಾಡಲು ಆದೇಶ ನೀಡಿದ್ದು, ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ 56 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಈ ಹುದ್ದೆಗೆ ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌ನಲ್ಲಿ B.E ಅಥವಾ B.Tech ಪೂರ್ಣಗೊಳಿಸಿd ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 144200-218200/- ರೂ ವೇತನ ನೀಡಲಾಗುತ್ತದೆ.

ಸಂಸ್ಥೆ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI)

ಹುದ್ದೆಯ ಸಂಖ್ಯೆ: 01

ಸ್ಥಳ: ಬೆಂಗಳೂರು- ಕರ್ನಾಟಕ

ಹುದ್ದೆ: ಡೆಪ್ಯುಟಿ ಡೈರೆಕ್ಟರ್ ಜನರಲ್​

ವೇತನ: 144200-218200/- ರೂ ತಿಂಗಳಿಗೆ

ಇದನ್ನೂ ಓದಿ:  ಸಮ್ಮರ್​ ಇಂಟರ್ನ್ ಹುದ್ದೆಗೆ ಅರ್ಜಿ ಆಹ್ವಾನ - ಈಗಲೇ ಅಪ್ಲೈ ಮಾಡಿ

ಶೈಕ್ಷಣಿಕ ಅರ್ಹತೆ

UIDAI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಂಪ್ಯೂಟರ್ ಸೈನ್ಸ್/ಮಾಹಿತಿ ತಂತ್ರಜ್ಞಾನ/ಎಲೆಕ್ಟ್ರಾನಿಕ್ಸ್‌ನಲ್ಲಿ B.E ಅಥವಾ B.Tech ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಅಪ್ಲಿಕೇಶನ್‌ಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಅನುಭವದ ವಿವರ

ಅಭ್ಯರ್ಥಿಗಳು ಸಾಫ್ಟ್‌ವೇರ್ ಅಭಿವೃದ್ಧಿ, ಡೇಟಾ ಬೇಸ್ ಮ್ಯಾನೇಜ್‌ಮೆಂಟ್, ನೆಟ್‌ವರ್ಕಿಂಗ್ ಇತ್ಯಾದಿ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ICT ಯೋಜನೆಗಳು ಮತ್ತು/ಅಥವಾ ಇತರ ತಾಂತ್ರಿಕ ಯೋಜನೆಗಳಲ್ಲಿ ಅನುಭವವನ್ನು ಹೊಂದಿರಬೇಕು. ಬಿಗ್ ಡೇಟಾ, ಡೆವೊಪ್ಸ್ ಆಟೊಮೇಷನ್, ಮೈಕ್ರೋ ಸರ್ವೀಸ್ ಆರ್ಕಿಟೆಕ್ಚರ್, ಕ್ಲೌಡ್ ಮತ್ತು ಅಲ್/ಎಂಎಲ್, ಬ್ಲಾಕ್ ಚೈನ್ ಟೆಕ್ನಾಲಜೀಸ್, ಕಂಪ್ಯೂಟರ್ ವಿಷನ್ ಮುಂತಾದ ಹೊಸ ತಂತ್ರಜ್ಞಾನ ಡೊಮೇನ್‌ಗಳ ತಿಳುವಳಿಕೆಯಲ್ಲಿ ಅನುಭವ ಇರಬೇಕು.

ವಯಸ್ಸಿನ ಮಿತಿ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಸೂಚನೆಯ ಪ್ರಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಸಂದರ್ಶನ

ದಾಖಲಾತಿ ಪರಿಶೀಲನೆ

ಲಿಖಿತ ಪರೀಕ್ಷೆ

ವೆಬ್​ಸೈಟ್​:  uidai.gov.in

ಅರ್ಜಿ ಹಾಕುವುದು ಹೇಗೆ?

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ದಾಖಲೆಗಳ ಸಮೇತ ಸಂಬಂಧಪಟ್ಟ ವಿಳಾಸಕ್ಕೆ ಅಥವಾ ಇಮೇಲ್​ ಮೂಲಕ ಕಳುಹಿಸಬಹುದಾಗಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ

ಬಾಂಗ್ಲಾ ಸಾಹೀಬ್ ರೋಡ್​

ಕಾಳಿ ಮಂದಿರದ ಹಿಂದೆ

ಗೋಲೆ ಮಾರ್ಕೆಟ್

​ ನವದೆಹಲಿ

110001

Bangla Sahib Road,

Behind Kali Mandir,

Gole Market,

New Delhi – 110001

ಇಮೇಲ್

deputation@uidai.net.in

ಇತರ ಹುದ್ದೆಗಳ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ವಿಳಾಸ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14 ಮಾರ್ಚ್

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 2
Published by:Sandhya M
First published: