• Home
  • »
  • News
  • »
  • jobs
  • »
  • UPSC Recruitment 2022: ಡ್ರಗ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿ; ಇಲ್ಲಿದೆ ವಿವರ

UPSC Recruitment 2022: ಡ್ರಗ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿ; ಇಲ್ಲಿದೆ ವಿವರ

ಕೇಂದ್ರ ಲೋಕಸೇವಾ ಆಯೋಗ

ಕೇಂದ್ರ ಲೋಕಸೇವಾ ಆಯೋಗ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 27 ಆಗಿದೆ.

  • Share this:

    ಕೇಂದ್ರ ಲೋಕ ಸೇವಾ ಆಯೋಗದಿಂದ (Union Public Service Commission) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡ್ರಗ್ಸ್ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಆರ್ಕಿಟೆಕ್ಟ್ ಸೇರಿದಂತೆ ಒಟ್ಟು 52 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 27 ಆಗಿದೆ.


    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಸಂಸ್ಥೆಯ ಹೆಸರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC)
    ಹುದ್ದೆಯ ಹೆಸರು: ಡ್ರಗ್ಸ್ ಇನ್ಸ್‌ಪೆಕ್ಟರ್, ಅಸಿಸ್ಟೆಂಟ್ ಆರ್ಕಿಟೆಕ್ಟ್
    ಹುದ್ದೆಗಳ ಸಂಖ್ಯೆ: 52
    ಉದ್ಯೋಗ ಸ್ಥಳ: ಅಖಿಲ ಭಾರತ
    ಸಂಬಳ: UPSC ನಿಯಮಗಳ ಪ್ರಕಾರ

    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿ
    ಹಿರಿಯ ವಿನ್ಯಾಸ ಅಧಿಕಾರಿ ಗ್ರೇಡ್-I1ಮೆಕಾನಿಕಲ್​ ಇಂಜಿನಿಯರಿಂಗ್​​ ಪದವಿಗರಿಷ್ಟ 40 ವರ್ಷ
    ವಿಜ್ಞಾನಿ-ಬಿ7ರಸಾಯನ ಶಾಸ್ತ್ರ/ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
    ವಿಜ್ಞಾನಿ-ಬಿ (ಫೊರೆನ್ಸಿಕ್ ನಾರ್ಕೋಟಿಕ್ಸ್)3ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗರಿಷ್ಟ 35 ವರ್ಷ
    ಜೂನಿಯರ್ ಸೈಂಟಿಫಿಕ್ ಆಫೀಸರ್ (ಬ್ಯಾಲಿಸ್ಟಿಕ್ಸ್)1ಸ್ನಾತಕೋತ್ತರ ಪದವಿಗರಿಷ್ಟ 30 ವರ್ಷ
    ಸಹಾಯಕ ಆರ್ಕಿಟೆಕ್ಚರ್13ಆರ್ಕಿಟೆಕ್ಚರ್​ನಲ್ಲಿ ಪದವಿಗರಿಷ್ಟ 30 ವರ್ಷ
    ಸಹಾಯಕ ಪ್ರಾಧ್ಯಾಪಕರು (ಆಯುರ್ವೇದ)1ಆರ್ಯವೇದದಲ್ಲಿ ಪದವಿಗರಿಷ್ಟ 45 ವರ್ಷ
    ಡ್ರಗ್ಸ್ ಇನ್ಸ್‌ಪೆಕ್ಟರ್26ಫಾರ್ಮಸಿಯಲ್ಲಿ ಪದವಿಗರಿಷ್ಟ 30 ವರ್ಷ

    ವಯೋಮಿತಿ ಸಡಿಲಿಕೆ
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ವಿಕಲ ಚೇತನ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು


    ಇದನ್ನೂ ಓದಿ: ಡಾಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ.


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07 ಅಕ್ಟೋಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಅಕ್ಟೋಬರ್ 2022


    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: upsc.gov.in


    ಇದನ್ನೂ ಓದಿ : ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ನೇಮಕಾತಿ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ


    ಅರ್ಜಿ ಸಲ್ಲಿಕೆ ವಿಧಾನ


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ

    Published by:Seema R
    First published: