ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ(University of Agricultural Sciences Dharwad) ಅರೆಕಾಲಿಕ ಕನ್ನಡ ಮತ್ತು ಕೃಷಿ ವಿಸ್ತರಣಾ ಶಿಕ್ಷಣದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಾ ನಿಕಾಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳುಯ ಜುಲೈ 8ರಂದು ನಡೆಯಲಿರುವ ವಾಕ್ ಇನ್ ಇಂಟರ್ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.
ಈ ಮೇಲ್ಕಂಡ ಹುದ್ದೆಗಳು ಗುತ್ತಿಗೆ ಅವಧಿ ಆಧಾರಿತವಾಗಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿಗಳು ಈ ಕೆಳಗಿನಂತಿದೆ.
ಹುದ್ದೆ ಮಾಹಿತಿ |
ಹುದ್ದೆ ವಿವರ |
ವಿಶ್ವವಿದ್ಯಾಲಯದ ಹೆಸರು |
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆಗಳ ಸಂಖ್ಯೆ |
2 |
ಉದ್ಯೋಗ ಸ್ಥಳ |
ವಿಜಯಪುರ |
ಹುದ್ದೆಯ ಹೆಸರು |
ಸಹಾಯಕ ಪ್ರಧ್ಯಾಪಕರು |
ವೇತನ: |
40000-45000 ರೂ ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ: ಯುಎಎಸ್ ಧಾರವಾಡ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನ್ನಡದಲ್ಲಿ ಎಂ.ಎ ಪೂರ್ಣಗೊಳಿಸಿರಬೇಕು.
ಕೃಷಿ ವಿಸ್ತರಣಾ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕೃಷಿ ವಿಸ್ತರಣೆಯಲ್ಲಿ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿಯನ್ನು ಪೂರ್ಣಗೊಳಿಸಿರಬೇಕು
ವಯಸ್ಸಿನ ಮಿತಿ: ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯುಎಎಸ್ ಧಾರವಾಡ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಇದನ್ನು ಓದಿ: ಎಂಎ ಆಗಿದ್ರೆ ಮೈಸೂರು ವಿವಿಯಲ್ಲಿದೆ ಉದ್ಯೋಗ; ಬೇಗ ಅರ್ಜಿ ಸಲ್ಲಿಸಿ
ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನಿಯಮಾವಳಿ ಪ್ರಕಾರ
ಆಯ್ಕೆ ಪ್ರಕ್ರಿಯೆ
ನೇರ ಸಂದರ್ಶನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 24-06-2022
ವಾಕ್-ಇನ್ ದಿನಾಂಕ: 08-ಜುಲೈ-2022 ಬೆಳಗ್ಗೆ 8ಕ್ಕೆ
ಪ್ರಮುಖ ಲಿಂಕ್ಗಳು
ಅಧಿಕೃತ ವೆಬ್ಸೈಟ್:
uasd.edu
ಇದನ್ನು ಓದಿ: ನವೋದಯ ವಿದ್ಯಾಲಯ ಸಮಿತಿಯಲ್ಲಿ 1616 ಹುದ್ದೆಗಳ ನೇಮಕಾತಿ; ಬಿಎಡ್ ಆದವರಿಗೆ ಅವಕಾಶ
ವಾಕ್-ಇನ್-ಇಂಟರ್ವ್ಯೂಗೆ ಈ ದಾಖಲೆ ಅವಶ್ಯ
ಎರಡು ಪಾಸಪೋರ್ಸ್ ಸೈಜ್ ಫೋಟೋ
-ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್ಎಸ್ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
-ಜಾತಿ ಮತ್ತು ಮೀಸಲಾತಿ ಪ್ರಮಾಣ ಪತ್ರ ಇವುಗಳ ಒರಿಜಿನರಲ್ ಹಾಗೂ ಎರಡು ಸೆಟ್ ಪೋಟೋ ಕಾಪಿಗಳೊಂದಿಗೆ ನೇರ ಸಂದರ್ಶನದಲ್ಲಿ ಅಭ್ಯರ್ಥಿ ಹಾಜರಾಗಬೇಕಿದೆ.
ವಾಕ್ ಇನ್ ಇಂಟರ್ವ್ಯೂ ನಡೆಯುವ ಸ್ಥಳ
ಡೀನ್ (ಕೃಷಿ), ಕೃಷಿ ವಿಶ್ವವಿದ್ಯಾಲಯ, ವಿಜಯಪುರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ