Village Accountant Recruitment: ಪಿಯುಸಿ ಆಗಿದಿಯಾ? ಇನ್ಯಾಕೆ ತಡ 102 ವಿಲೇಜ್ ಅಕೌಂಟೆಂಟ್ ಹುದ್ದೆಗೆ ಅರ್ಜಿ ಹಾಕಿ

Job Alert: ಉತ್ತರ ಕನ್ನಡ ಗ್ರಾಮ ಲೆಕ್ಕಿಗರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10ನೇ ಮೇ 2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
Uttara Kannada Village Accountant recruitment 2022: ಉತ್ತರ ಕನ್ನಡ ಗ್ರಾಮ ಪಂಚಾಯತ್​ ವಿಲೇಜ್ ಅಕೌಂಟೆಂಟ್ (Village Accountant) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳು ಅರ್ಜಿ ಹಾಕಬಹುದಾಗಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಅದರಲ್ಲೂ ಕಾರವಾರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ನಿಜಕ್ಕೂ ಉತ್ತಮ ಅವಕಾಶವಾಗಿದ್ದು,  ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಿ ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.











































ಸಂಸ್ಥೆಯ ಹೆಸರುಉತ್ತರ ಕನ್ನಡ ಗ್ರಾಮ ಪಂಚಾಯತ್
ಹುದ್ದೆಗಳ ಸಂಖ್ಯೆ102
ಉದ್ಯೋಗ ಸ್ಥಳಕಾರವಾರ, ಉತ್ತರ ಕನ್ನಡ - ಕರ್ನಾಟಕ
ಹುದ್ದೆಯ ಹೆಸರುಗ್ರಾಮ ಲೆಕ್ಕಾಧಿಕಾರಿ (VA)
ವೇತನರೂ.21400-42000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆPUC ಪೂರ್ಣಗೊಳಿಸಿರಬೇಕು
ವಯೋಮಿತಿಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ11-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10-05-2022
ಅರ್ಜಿ ಸಲ್ಲಿಸುವ ಲಿಂಕ್ನೇರವಾಗಿ ಅರ್ಜಿ ಹಾಕಿ 

ಕಾರವಾರದಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಉತ್ತರ ಕನ್ನಡ ಗ್ರಾಮ ಪಂಚಾಯತ್ ಅರ್ಜಿ ಆಹ್ವಾನಿಸಿದ್ದು, ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಇಂದು  ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅಲ್ಲದೇ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21400-42000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಉತ್ತರ ಕನ್ನಡ ಗ್ರಾಮ ಪಂಚಾಯತ್

ಹುದ್ದೆಗಳ ಸಂಖ್ಯೆ: 102

ಉದ್ಯೋಗ ಸ್ಥಳ: ಕಾರವಾರ, ಉತ್ತರ ಕನ್ನಡ - ಕರ್ನಾಟಕ

ಹುದ್ದೆಯ ಹೆಸರು: ಗ್ರಾಮ ಲೆಕ್ಕಾಧಿಕಾರಿ (VA)

ವೇತನ: ರೂ.21400-42000/- ಪ್ರತಿ ತಿಂಗಳು

ಹುದ್ದೆಯ ವಿವರ

2017-18 ಬ್ಯಾಕ್ ಲಾಗ್ 2

2018-19 ಬ್ಯಾಕ್ ಲಾಗ್ 14

2021-22 ಬ್ಯಾಕ್ ಲಾಗ್ 86

ಒಟ್ಟು 102

ಶೈಕ್ಷಣಿಕ ಅರ್ಹತೆ:

ಉತ್ತರ ಕನ್ನಡ ಗ್ರಾಮ ಲೆಕ್ಕಿಗರ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC ಪೂರ್ಣಗೊಳಿಸಿರಬೇಕು.

 ವಯಸ್ಸಿನ ಮಿತಿ:

ಉತ್ತರ ಕನ್ನಡ ಗ್ರಾಮ ಲೆಕ್ಕಿಗರ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10ನೇ ಮೇ 2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ಇದನ್ನೂ ಓದಿ: ಪದವೀಧರರಿಗೆ ಇಲ್ಲಿದೆ ಸೂಪರ್ ಅವಕಾಶ - 462 ಹುದ್ದೆಗೆ ಅರ್ಜಿ ಹಾಕಿ

ವಯಸ್ಸಿನ ಸಡಿಲಿಕೆ:

ವರ್ಗ 2A, 2B, 3A & 3B ಅಭ್ಯರ್ಥಿಗಳು: 3 ವರ್ಷಗಳು

SC/ST ಅಭ್ಯರ್ಥಿಗಳು: 5 ವರ್ಷ



 ಆಯ್ಕೆ ಪ್ರಕ್ರಿಯೆ:

12 ನೇ ತರಗತಿ ಅಂಕಗಳ ಅರ್ಹತೆಯ ಆಧಾರ (CBSC / ICSC)

ಅರ್ಜಿ ಶುಲ್ಕ:

SC/ST ವರ್ಗ 1 ಮತ್ತು ಮಹಿಳಾ ಅಭ್ಯರ್ಥಿಗಳು: ರೂ.100/-

ಇತರೆ ಅಭ್ಯರ್ಥಿಗಳು: ರೂ.200/-

ಆನ್‌ಲೈನ್ ಮೂಲಕ ಪಾವತಿ ಮಾಡಬೇಕು.

ವೆಬ್​ಸೈಟ್: ಇಲ್ಲಿ ಕ್ಲಿಕ್ ಮಾಡಿ 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವ ಲಿಂಕ್: ನೇರವಾಗಿ ಅರ್ಜಿ ಹಾಕಿ

ಯಾವುದೇ ಮಾಹಿತಿಗೆ 08382 -229957 ಅಥವಾ vakarwar@gmail.com ಸಂಪರ್ಕಿಸಿ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-05-2022

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಮೇ 10 2022
Published by:Sandhya M
First published: