WCD Udupi Recruitment: 37 ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

Government Job: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 07-04-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

37 ಅಂಗನವಾಡಿ ಹುದ್ದೆಗೆ ಅರ್ಜಿ ಹಾಕಿ

37 ಅಂಗನವಾಡಿ ಹುದ್ದೆಗೆ ಅರ್ಜಿ ಹಾಕಿ

  • Share this:
WCD Udupi Recruitment 2022: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉಡುಪಿಯಲ್ಲಿ ( Women and Child Development Department Udupi )  ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕೆಲಸ ಮಾಡಲು ಸಿದ್ದರಿರಬೇಕು. ಕರ್ನಾಟಕ ಸರ್ಕಾರದ (Government Of Karnataka ) ಅಡಿಯಲ್ಲಿ ಕೆಲಸ  ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಇದನ್ನು ಬಳಸಿಕೊಂಡು, ಒಳ್ಳೆಯ ಕೆಲಸ ನಿಮ್ಮದಾಗಿಸಿಕೊಳ್ಳಿ. ಆಸಕ್ತ ಅಭ್ಯರ್ಥಿಗಳು ಮೇ 2ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅಧಿಕೃತ ವೆಬ್​ಸೈಟ್​ ಮೂಲಕ ಅಥವಾ ನಾವು ಒದಗಿಸಿರುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.

ಈ ಹುದ್ದೆಗೆ ಸಂಬಂಧಪಟ್ಟ ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಸುವ ಲಿಂಕ್ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ











































ಸಂಸ್ಥೆಯ ಹೆಸರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಉಡುಪಿ)
ಹುದ್ದೆಗಳ ಸಂಖ್ಯೆ37
ಉದ್ಯೋಗ ಸ್ಥಳಉಡುಪಿ - ಕರ್ನಾಟಕ
ಹುದ್ದೆಯ ಹೆಸರುಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ
ವೇತನನಿಯಮ ಪ್ರಕಾರ
ಹುದ್ದೆಯ ವಿವರ

ಅಂಗನವಾಡಿ ಕಾರ್ಯಕರ್ತೆ 2

ಅಂಗನವಾಡಿ ಸಹಾಯಕಿ 35
ಶೈಕ್ಷಣಿಕ ಅರ್ಹತೆ

ಅಂಗನವಾಡಿ ಕಾರ್ಯಕರ್ತೆ ಎಸ್.ಎಸ್.ಎಲ್.ಸಿ

ಅಂಗನವಾಡಿ ಸಹಾಯಕಿ 04ನೇ ತರಗತಿ, 09ನೇ ತರಗತಿ
ವಯೋಮಿತಿಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ02-05-2022
ಅರ್ಜಿ ಸಲ್ಲಿಸುವ ಲಿಂಕ್ನೇರವಾಗಿ ಅರ್ಜಿ ಹಾಕಿ 

ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ 37 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನಿಸಿದೆ. 9ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸಹಾಯಕಿ ಹುದ್ದೆಗೆ ಹಾಗೂ 10ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಮೇ 2ರ ಒಳಗೆ ಅರ್ಜಿ ಹಾಕಬೇಕು.

ಸಂಸ್ಥೆಯ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD ಉಡುಪಿ)

ಹುದ್ದೆಗಳ ಸಂಖ್ಯೆ: 37

ಉದ್ಯೋಗ ಸ್ಥಳ: ಉಡುಪಿ - ಕರ್ನಾಟಕ

ಹುದ್ದೆಯ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ

ವೇತನ: ಡಬ್ಲ್ಯುಸಿಡಿ ಉಡುಪಿ ನಿಯಮಾವಳಿಗಳ ಪ್ರಕಾರ ಉತ್ತಮ ವೇತನ ನೀಡಲಾಗುತ್ತದೆ.

ಹುದ್ದೆಯ ವಿವರ

ಅಂಗನವಾಡಿ ಕಾರ್ಯಕರ್ತೆ 2

ಅಂಗನವಾಡಿ ಸಹಾಯಕಿ 35

ಇದನ್ನೂ ಓದಿ: 12 ಹುದ್ದೆಗೆ ಅರ್ಜಿ ಹಾಕಲು ಇಂದು ಕೊನೆಯ ದಿನ - ಬೇಗ ಅಪ್ಲೈ ಮಾಡಿ

ಶೈಕ್ಷಣಿಕ ಅರ್ಹತೆ

ಅಂಗನವಾಡಿ ಕಾರ್ಯಕರ್ತೆ: ಎಸ್.ಎಸ್.ಎಲ್.ಸಿ

ಅಂಗನವಾಡಿ ಸಹಾಯಕಿ: 04ನೇ ತರಗತಿ, 09ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 07-04-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯಸ್ಸಿನ ಸಡಿಲಿಕೆ:

PH ಅಭ್ಯರ್ಥಿಗಳು: ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಮೆರಿಟ್ ಪಟ್ಟಿ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-05-2022

 ಅರ್ಜಿ ಸಲ್ಲಿಸುವ ಲಿಂಕ್ : ನೇರವಾಗಿ ಅರ್ಜಿ ಹಾಕಿ 

ವೆಬ್ಸೈಟ್​:  ಇಲ್ಲಿ ಕ್ಲಿಕ್ ಮಾಡಿ 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಹೆಚ್ಚಿನ ವಿವರಗಳಿಗಾಗಿ, ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ 

ಉಡುಪಿ 0820 2524055

ಬ್ರಹ್ಮಾವರ 0820 2562244

ಕುಂದಾಪುರ 08254 230807

ಕಾರ್ಕಳ 08258 230992
Published by:Sandhya M
First published: