West Central Railway Recruitment 2022: ಪಶ್ಚಿಮ ಮಧ್ಯ ರೈಲ್ವೆ(West Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್(Junior Technical Associate), ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್(Senior Technical Associate) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ wcr.indianrailways.gov.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಪಶ್ಚಿಮ ಮಧ್ಯ ರೈಲ್ವೆ |
ಹುದ್ದೆಯ ಹೆಸರು |
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್, ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ |
ಒಟ್ಟು ಹುದ್ದೆಗಳು |
20 |
ವಿದ್ಯಾರ್ಹತೆ |
ಬಿಇ, ಬಿ.ಟೆಕ್, ಬಿಎಸ್ಸಿ, ಡಿಪ್ಲೋಮಾ |
ಉದ್ಯೋಗದ ಸ್ಥಳ |
ಜಬಲ್ಪುರ |
ವೇತನ |
ಮಾಸಿಕ ₹ 25,000-37,000 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
03/03/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
17/03/2022 |
ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ 250 ರೂ.
ಉಳಿದ ಅಭ್ಯರ್ಥಿಗಳಿಗೆ 500 ರೂ.
ಇದನ್ನೂ ಓದಿ: JOBS: ಡಿಪ್ಲೋಮಾ, ITI ಪಾಸಾದವರಿಗೆ BHELನಲ್ಲಿ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ
ಹುದ್ದೆಯ ಮಾಹಿತಿ:
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್-10
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್-10
ಒಟ್ಟು 20 ಹುದ್ದೆಗಳು
ವಿದ್ಯಾರ್ಹತೆ:
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್-ಸಿವಿಲ್ ಎಂಜಿನಿಯರಿಂಗ್
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್-ಡಿಪ್ಲೋಮಾ, ಬಿಎಸ್ಸಿ, ಸಿವಿಲ್ ಎಂಜಿನಿಯರಿಂಗ್
ವಯೋಮಿತಿ:
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್-21ರಿಂದ 35 ವರ್ಷ
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್-18ರಿಂದ 33 ವರ್ಷ
ಇದನ್ನೂ ಓದಿ: Banking Jobs: ಬ್ಯಾಂಕ್ ಆಫ್ ಬರೋಡಾದಲ್ಲಿ 105 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ ₹ 85,000
ಉದ್ಯೋಗದ ಸ್ಥಳ:
ಮಧ್ಯಪ್ರದೇಶದ ಜಬಲ್ಪುರ
ವೇತನ:
ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್-ಮಾಸಿಕ ₹ 37,000
ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್-ಮಾಸಿಕ ₹ 30,000
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/03/2022
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ಪ್ರೊಫೆಶನಲ್ ಪ್ರೊಫೆಸಿಯೆನ್ಸಿ ಟೆಸ್ಟ್
ಶಾರ್ಟ್ಲಿಸ್ಟಿಂಗ್
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ