• Home
 • »
 • News
 • »
 • kalburgi
 • »
 • Arogya Karnataka: ಆರೋಗ್ಯ ಕರ್ನಾಟಕ ಯೋಜನೆ ಕುರಿತು ಸಾರ್ವಜನಿಕರಿಗೆ ಮಹತ್ವದ ಸೂಚನೆ

Arogya Karnataka: ಆರೋಗ್ಯ ಕರ್ನಾಟಕ ಯೋಜನೆ ಕುರಿತು ಸಾರ್ವಜನಿಕರಿಗೆ ಮಹತ್ವದ ಸೂಚನೆ

ಕೂಡಲೆ ಸಾರ್ವಜನಿಕರು ನೋಂದಣಿ ಮಾಡಿಸುವ ಮುಖಾಂತರ ಈ ಸೇವೆಯ ಸದುಪಯೋಗ ಪಡೆಯಬೇಕೆಂದು ಕೋರಲಾಗಿದೆ.

ಕೂಡಲೆ ಸಾರ್ವಜನಿಕರು ನೋಂದಣಿ ಮಾಡಿಸುವ ಮುಖಾಂತರ ಈ ಸೇವೆಯ ಸದುಪಯೋಗ ಪಡೆಯಬೇಕೆಂದು ಕೋರಲಾಗಿದೆ.

ಕೂಡಲೆ ಸಾರ್ವಜನಿಕರು ನೋಂದಣಿ ಮಾಡಿಸುವ ಮುಖಾಂತರ ಈ ಸೇವೆಯ ಸದುಪಯೋಗ ಪಡೆಯಬೇಕೆಂದು ಕೋರಲಾಗಿದೆ.

 • News18 Kannada
 • Last Updated :
 • Gulbarga, India
 • Share this:

  ಕಲಬುರಗಿ: ಕೇಂದ್ರ ಸರ್ಕಾರದ (Central Government) ಜನಾರೋಗ್ಯ ಸೌಲಭ್ಯ ಪಡೆಯಲು ಸೂಕ್ತ ದಾಖಲಾತಿಗಳೊಂದಿಗೆ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ- ಆರೋಗ್ಯ ಕರ್ನಾಟಕ (Arogya Karnataka) ಗುರುತಿನ ಚೀಟಿ ಸೃಜನೆ ಸೇವೆ ಪಡೆಯಲು ಸಾರ್ವಜನಿಕರು ಕೆಳಕಂಡ ದಾಖಲಾತಿಗಳೊಂದಿಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.


  ನೋಂದಣಿ ಮಾಡಿಕೊಳ್ಳಲು ಏನು ಮಾಡಬೇಕು?
  ಸಾರ್ವಜನಿಕರು ಸೇವೆಯನ್ನು ಪಡೆಯಲು ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ಗೆ ಜೋಡಣೆಯಾದ ಮೊಬೈಲ್ ನಂಬರ್‌ನೊಂದಿಗೆ ತಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ-ಒನ್‌, ಸ್ಮಾರ್ಟ್ ಐ.ಟಿ. ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ನೋಂದಣಿ ಮಾಡಿಸಿದರೆ ಸೌಲಭ್ಯ ಪಡೆಯಬಹುದಾಗಿದೆ.


  ಇದನ್ನೂ ಓದಿ: Kalaburagi: ವೀರಭದ್ರೇಶ್ವರ ದೇವರ ಪವಾಡ! ಭಕ್ತರ ಕೆಂಡ ಹಾಯೋ ಸಾಹಸ!


  ಕೂಡಲೆ ಸಾರ್ವಜನಿಕರು ನೋಂದಣಿ ಮಾಡಿಸುವ ಮುಖಾಂತರ ಈ ಸೇವೆಯ ಸದುಪಯೋಗ ಪಡೆಯಬೇಕೆಂದು ಕೋರಲಾಗಿದೆ.


  ರೈತರಿಗೆ ಡೀಸೆಲ್ ಸಬ್ಸಿಡಿ ಘೋಷಣೆ; ಅರ್ಜಿ ಹಾಕಬೇಕಂತಲೂ ಇಲ್ಲ!
  ಕರ್ನಾಟಕ ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಡೀಸೆಲ್ ಸಬ್ಸಿಡಿಯನ್ನು ಜಮಾ ಮಾಡಲು ನಿರ್ಧರಿಸಿದೆ. ಆದರೆ ಈ ಸಹಾಯಧನ ಪಡೆಯಲು ರೈತರು ಅರ್ಜಿ ಸಲ್ಲಿಸಬೇಕಾದ ಅವಶ್ಯಕತೆಯೇ ಇಲ್ಲ. ಹಾಗಾದ್ರೆ ಸಬ್ಸಿಡಿ ಪಡೆಯುವುದು ಹೇಗೆ ಎಂಬ ಗೊಂದಲಕ್ಕೆ ಇಲ್ಲಿದೆ ಸ್ಪಷ್ಟನೆ. ಹೌದು, ರೈತರು ಡೀಸೆಲ್ ಸಬ್ಸಿಡಿಯನ್ನು  ಪಡೆಯಲು, ಕೃಷಿ ಇಲಾಖೆ ಕಚೇರಿಗೆ ಅಲೆದಾಡಬೇಕಾಗಿಲ್ಲ, ಸರ್ಕಾರ ತನ್ನ ಬಳಿ ಲಭ್ಯವಿರುವ ಕಿಸಾನ್ ಸಮ್ಮಾನ್ ನಿಧಿ ದತ್ತಾಂಶ ಆಧರಿಸಿ ನೇರವಾಗಿ ರೈತರ ಖಾತೆಗೆ ಹಣ ಜಮಾ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದ್ದಾರೆ.


  Kalaburagi: ಕಣ್ಣಿಗೆ ಕಾಣದ ಹಾವು 600 ಜನರಿಗೆ ಕಚ್ಚಿದೆಯಂತೆ! ಕಲಬುರಗಿಯ ಈ ಗ್ರಾಮದಲ್ಲಿ ತ್ರಿಶಂಕು ಸ್ಥಿತಿ


  ಬಜೆಟ್​ನಲ್ಲಿ ಘೋಷಿಸಿದಂತೆ 'ರೈತ ಶಕ್ತಿ ಯೋಜನೆ'(Karnataka Raitha Shakti Scheme 2022) ಅಡಿ ಈ ಸಹಾಯಧನ ನೀಡಲಾಗುತ್ತದೆ. ಪ್ರತಿ ರೈತರಿಗೆ ಮೊದಲ ಬಾರಿಗೆ ಪ್ರತಿ ಎಕರೆಗೆ 250 ರೂ. ಗಳಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯಧನ ನೀಡಲು ಸರ್ಕಾರ ಅಗತ್ಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಂಡಿದೆ.


  5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ
  ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ರೈತರಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕಾಗಿ ರಾಜ್ಯದ 53 ಲಕ್ಷ ರೈತರಿಂದ ದಾಖಲೆಗಳನ್ನು ಕೂಡ ಸಂಗ್ರಹಿಸಲಾಗಿದೆ. ಜಮೀನು ಪಹಣಿ, ಆಧಾರ್ ಜೋಡಣೆಯೂ ಆಗಿದೆ. ಇದರ ಆಧಾರದ ಮೇಲೆ 5 ಎಕರೆವರೆಗೆ ಜಮೀನು ಹೊಂದಿರುವ ಅರ್ಹ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲಾಗುವುದು ಸಚಿವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


  ಎಷ್ಟು ಲೀಟರ್ ಡೀಸೆಲ್ ನೀಡಲಾಗುತ್ತೆ?
  ಸಾಮಾನ್ಯವಾಗಿ ರೈತರಿಗೆ ಟ್ರ್ಯಾಕ್ಟರ್​ನಲ್ಲಿ ಒಂದು ಎಕರೆ ಭೂಮಿ ಉಳುಮೆ ಮಾಡಲು 20 ಲೀಟರ್ ಡೀಸೆಲ್ ಬೇಕಾಗುತ್ತದೆ. ಈ ಪೈಕಿ ತಲಾ ಲೀಟರಿಗೆ 25 ರೂ. ನಂತೆ 10 ಲೀಟರ್ ಗೆ 250 ರೂ. ಸಬ್ಸಿಡಿ ನೀಡಲಾಗುವುದು. 5 ಎಕರೆ ಭೂಮಿ ಹೊಂದಿದವರಿಗೆ ಗರಿಷ್ಠ 1,250 ರೂ. ಸಬ್ಸಿಡಿ ಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

  Published by:ಗುರುಗಣೇಶ ಡಬ್ಗುಳಿ
  First published: