DRDO Recruitment 2020: ಡಿಆರ್ಡಿಒನಲ್ಲಿ ಖಾಲಿ ಇರುವ ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಪದವಿಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿಯಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಪದವಿಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ drdo.gov.in/careers ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಡಗಿರುವ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 14 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
DRDO Recruitment 2020: ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿ (ಡಿಎಫ್ಆರ್ಎಲ್ ) ಡಿಆರ್ಡಿಒ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಮತ್ತು ಪದವಿಧರ ಅಪ್ರೆಂಟಿಸ್ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್ಸೈಟ್ನಲ್ಲಿರುವ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಅಕ್ಟೋಬರ್ 14 ಅರ್ಜಿ ಸಲ್ಲಿಸಲು ಕೊನೆದ ದಿನವಾಗಿರುತ್ತದೆ.
ಡಿಆರ್ಡಿಒ ನೇಮಕಾತಿ 2020 ಖಾಲಿ ವಿವರಗಳು
ಟೆಕ್ನಿಕಲ್ ಅಪ್ರೆಂಟಿಸ್ : 12 ಹುದ್ದೆಗಳು
ಪದವಿಧರ ಅಪ್ರೆಂಟಿಸ್ : 03 ಹುದ್ದೆಗಳು
ಅಭ್ಯರ್ಥಿಗಳಿಗೆ ಸೂಚನೆ : ಈ ಅಪ್ರೆಂಟಿಸ್ ಹುದ್ದೆಗಳು ಈ ಕೆಳಗಿನ ವಿಭಾಗಗಳಲ್ಲಿ ಒಂದು ವರ್ಷಕ್ಕೆ ಮಾತ್ರ
ಆಯ್ಕೆ ಪ್ರಕ್ರಿಯೆ: : ನವೆಂಬರ್ 13 ರಂದು ಬೆಳಿಗ್ಗೆ 9 ಗಂಟೆಗೆ ಸಂದರ್ಶನ ನಡೆಯಲಿದೆ. ಅಂದೇ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟವಾಗಲಿದೆ
ಸಂದರ್ಶನ ನಡೆಯುವ ಸ್ಥಳ : ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿ, ಮೈಸೂರು
ವೇತನದವಿವರ:
ಟೆಕ್ನಿಕಲ್ ಅಪ್ರೆಂಟಿಸ್ ಗೆ ಆಯ್ಕೆಯಾದ ಅಭ್ಯರ್ಥಿಗಳು 8 ಸಾವಿರ ರೂ ಸಂಬಳ ನೀಡಲಾಗುತ್ತದೆ
ಪದವಿಧರ ಅಪ್ರೆಂಟಿಸ್ ಗೆ ಆಯ್ಕೆಯಾದ ಅಭ್ಯರ್ಥಿಗಳು 9 ಸಾವಿರ ರೂ ಸಂಬಳ ನೀಡಲಾಗುತ್ತದೆ
ಅರ್ಜಿಸಲ್ಲಿಸುವುದುಹೇಗೆ: ಡಿಫೆನ್ಸ್ ಫುಡ್ ರಿಸರ್ಚ್ ಲ್ಯಾಬೊರೇಟರಿಯಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆ ಮತ್ತು ಪದವಿಧರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.drdo.gov.in/careers ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಡಗಿರುವ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 14 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಪ್ರಮುಖದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 14 ಕೊನೆಯ ದಿನ
Published by:G Hareeshkumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ