FCI Recruitment-2019: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

FCI Recruitment 2019: ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ವಿಭಿನ್ನ ಹುದ್ದೆಗಳಲ್ಲಿ ಅದರದೆಯಾದ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಅರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

zahir | news18-kannada
Updated:October 2, 2019, 7:49 AM IST
FCI Recruitment-2019: ಭಾರತೀಯ ಆಹಾರ ನಿಗಮದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
jobs
zahir | news18-kannada
Updated: October 2, 2019, 7:49 AM IST
Sarkari Naukri: ಭಾರತೀಯ ಆಹಾರ ನಿಗಮ (FCI)ದ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ ಆದೇಶ ಹೊರಡಿಸಿದೆ. ವಿವಿಧ ವಲಯಗಳ ಹಲವು ಇಲಾಖೆಗಳಲ್ಲಿ ಈ ಭರ್ತಿ ನಡೆಯಲಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. ಅಭ್ಯರ್ಥಿಗಳ ಆಯ್ಕೆಯು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆನ್‌ಲೈನ್ ಪರೀಕ್ಷೆಯು ನವೆಂಬರ್ ಅಥವಾ ಡಿಸೆಂಬರ್ 2019 ರಲ್ಲಿ ನಡೆಸುವ ಸಾಧ್ಯತೆಯಿದೆ. ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಯ ಹೆಸರು:
ವ್ಯವಸ್ಥಾಪಕ (ಮ್ಯಾನೇಜರ್)

ಒಟ್ಟು ಹುದ್ದೆಗಳ ಸಂಖ್ಯೆ:
330 ಹುದ್ದೆಗಳು

ವಿದ್ಯಾರ್ಹತೆ:
ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ವಿಭಿನ್ನ ಹುದ್ದೆಗಳಲ್ಲಿ ಅದರದೆಯಾದ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಅರ್ಹತೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.
Loading...

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು. ಹಾಗೆಯೇ ವಿವಿಧ ಹುದ್ದೆಗಳಿಗೆ ವಿಭಿನ್ನ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ - 800 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಇದನ್ನೂ ಓದಿ: Bigg boss: ಮೊದಲ ದಿನವೇ ಬಿಗ್ ಬಾಸ್​ ಮನೆಯಿಂದ ನಟಿಯನ್ನು ಹೊರ ಹಾಕುವಂತೆ ಆಗ್ರಹ..!

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಅಕ್ಟೋಬರ್ 27, 2019

ಹೆಚ್ಚಿನ ಮಾಹಿತಿಗಾಗಿ ಈ https://www.recruitmentfci.in/assets/IBPS_Final_CAT-II_Advertisement_2019.pdf ಲಿಂಕ್ ಕ್ಲಿಕ್ ಮಾಡಿ.

 
First published:October 2, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...