ಲೋಕಸೇವಾ ಆಯೋಗದ ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 34 ಸಾವಿರ ರೂ.

GPSC Recruitment 2019: ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.

zahir | news18-kannada
Updated:October 30, 2019, 4:11 PM IST
ಲೋಕಸೇವಾ ಆಯೋಗದ ಹುದ್ದೆಗಳಿಗೆ ಅರ್ಜಿ ಆಹ್ವಾನ: ತಿಂಗಳ ವೇತನ 34 ಸಾವಿರ ರೂ.
jobs
  • Share this:
GPSC Recruitment 2019: ಗುಜರಾತ್ ಲೋಕಸೇವಾ ಆಯೋಗ (Gujarat Public Service Commission) ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಲ್ಲಿ ಒಟ್ಟು 350 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತರು ನವೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇನ್ನು ಈ ಹುದ್ದೆಗಳಿಗೆ  ಇತರ ರಾಜ್ಯಗಳ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.

ಇದನ್ನೂ ನೋಡಿ: ಸಾಲು ಮರದ ತಿಮ್ಮಕ್ಕನ ಬಗ್ಗೆ ಮಾತನಾಡಲು ತಡಬಡಾಯಿಸಿದ ರಶ್ಮಿಕಾ: ನಟಿಗೆ ಮುಖ ಹೊಡೆದಂತೆ ಉತ್ತರ ಕೊಟ್ಟ ತಮಿಳು ನಟ

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಬಿಇ / ಬಿಟೆಕ್ ಪದವಿ ಪಡೆದಿರಬೇಕು. ಹಾಗೆಯೇ ಕಂಪ್ಯೂಟರ್‌ ಜ್ಞಾನವನ್ನು ಕೂಡ ಹೊಂದಿರಬೇಕಾಗುತ್ತದೆ.

ಇದನ್ನೂ ಓದಿ: ಮಲಯಾಳಂ ಸಂದರ್ಶನದಲ್ಲಿ ಕನ್ನಡ ಗೀತೆ ಹಾಡಿದ ಮುದ್ದು ಮುಖದ ಚೆಲುವೆ: ನಿತ್ಯಾ ಮೆನನ್ ವಿಡಿಯೋ ವೈರಲ್ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ 9300 ರಿಂದ 34,800 ರೂ. ವೇತನ ಸಿಗಲಿದೆ.

ಅರ್ಜಿ ಶುಲ್ಕ:
ಈ ಹುದ್ದೆಗಳ ನೇಮಕಾತಿ ಅರ್ಜಿ ಶುಲ್ಕ 100 ರೂ.

ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ:
ಈ ಹುದ್ದೆಗಳ ಕುರಿತಾದ ಮತಷ್ಟು ಮಾಹಿತಿ ಹಾಗೂ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

LinK-  https://gpsc-ojas.gujarat.gov.in/AdvtList.aspx?type=lCxUjNjnTp8=

(ವಿ.ಸೂ: ಕೆಲವೊಂದು ಆ್ಯಪ್​ಗಳಲ್ಲಿ ಲಿಂಕ್ ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ News18 Kannada App ಡೌನ್​ಲೋಡ್​ ಮಾಡುವ ಮೂಲಕ ನಿಮ್ಮ ಲಿಂಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು)

 

ಸ್ಯಾಂಡಲ್​ವುಡ್ ನಟನಿಗೆ ಕೂಡಿಬಂತು ಕಂಕಣ ಭಾಗ್ಯ: ರಿಷಿಯ ಖುಷಿ ಹೆಚ್ಚಿಸಿದ ಚೆಲುವೆ ಇವರೇ..!

First published:October 29, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ