VIDEO: ಮೂತ್ರಪಿಂಡಗಳ ಆರೋಗ್ಯವನ್ನು ಹೆಚ್ಚಿಸಲು ಈ ರೀತಿ ಮಾಡಿ

news18
Updated:September 10, 2018, 6:28 PM IST
VIDEO: ಮೂತ್ರಪಿಂಡಗಳ ಆರೋಗ್ಯವನ್ನು ಹೆಚ್ಚಿಸಲು ಈ ರೀತಿ ಮಾಡಿ
news18
Updated: September 10, 2018, 6:28 PM IST
-ನ್ಯೂಸ್ 18 ಕನ್ನಡ

ಸಾಮಾನ್ಯವಾಗಿ ಯಾರೂ ಕೂಡ ಮೂತ್ರಪಿಂಡಗಳ ಬಗ್ಗೆ  ಹೆಚ್ಚು ಕಾಳಜಿ ವಹಿಸುವುದಿಲ್ಲ. ಆದರೆ ಈ ಅಂಗಗಳು ದೇಹದ ಅನೇಕ ಕಾರ್ಯಗಳನ್ನು ನೆರವೇರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅದು ಅತ್ಯಂತ ಸೂಕ್ಷ್ಮವಾದ ಅಂಗಗಳ ಆರೈಕೆಗೆ ಹೆಚ್ಚು ಒತ್ತು ನೀಡಬೇಕಾದದ್ದು ಅಗತ್ಯ. ಯಾವ ರೀತಿಯಾಗಿ ಮೂತ್ರಪಿಂಡಗಳ ಆರೋಗ್ಯವನ್ನು ಹೆಚ್ಚಿಸಬಹುದು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
First published:September 10, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ