Sarkari Naukri: 10ನೇ ತರಗತಿ ಉತ್ತೀರ್ಣರಾದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗದ ಅವಕಾಶ

Railway Recruitment 2019: 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

zahir | news18-kannada
Updated:October 28, 2019, 1:00 PM IST
Sarkari Naukri: 10ನೇ ತರಗತಿ ಉತ್ತೀರ್ಣರಾದವರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗದ ಅವಕಾಶ
job
zahir | news18-kannada
Updated: October 28, 2019, 1:00 PM IST
RRB, Sarkari Naukri: ರೈಲ್ವೆ ಇಲಾಖೆಯು ವಿವಿಧ ವಿಭಾಗಗಳ 2,590 ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಈಶಾನ್ಯ ಗಡಿನಾಡು ರೈಲ್ವೆ ( RRB) ಆಕ್ಟ್ ಅಪ್ರೆಂಟಿಸ್ ಅಡಿಯಲ್ಲಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31, 2019 ರೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗೆ ವಿವರಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ:
2,590 ಹುದ್ದೆಗಳು

ವಿದ್ಯಾರ್ಹತೆ:
10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಐಟಿಐ ಪ್ರಮಾಣ ಪತ್ರ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
24 ವರ್ಷದೊಳಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Loading...

ಕನಿಷ್ಠ ಸ್ಟೈಫಂಡ್:
6960 ರೂ.

ಆಯ್ಕೆ ಪ್ರಕ್ರಿಯೆ:
10ನೇ ತರಗತಿಯ ಅಂಕದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ನೋಡಿ: ಸಾಲು ಮರದ ತಿಮ್ಮಕ್ಕನ ಬಗ್ಗೆ ಮಾತನಾಡಲು ತಡಬಡಾಯಿಸಿದ ರಶ್ಮಿಕಾ: ನಟಿಗೆ ಮುಖ ಹೊಡೆದಂತೆ ಉತ್ತರ ಕೊಟ್ಟ ತಮಿಳು ನಟ

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗಾಗಿ ಆಫ್​​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಇವುಗಳ ಅರ್ಜಿ ನಮೂನೆಗಳು ಉದ್ಯೋಗ ಮಾಹಿತಿ ಕೇಂದ್ರಗಳಲ್ಲಿ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಅಂಗಡಿಗಳಲ್ಲಿ ಲಭ್ಯವಿದೆ. ಇವುಗಳನ್ನು ಭರ್ತಿ ಮಾಡುವ ಮೂಲಕ ಆಯಾ ವಿಭಾಗಕ್ಕೆ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ: ಮಲಯಾಳಂ ಸಂದರ್ಶನದಲ್ಲಿ ಕನ್ನಡ ಗೀತೆ ಹಾಡಿದ ಮುದ್ದು ಮುಖದ ಚೆಲುವೆ: ನಿತ್ಯಾ ಮೆನನ್ ವಿಡಿಯೋ ವೈರಲ್

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 31, 2019

ಹೆಚ್ಚಿನ ಮಾಹಿತಿ:
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ನ್ನು ಕ್ಲಿಕ್ ಮಾಡಿ.
First published:October 28, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...