RRB Recruitment 2019: ರೈಲ್ವೆ ನೇಮಕಾತಿ: ಎಸ್​ಎಸ್​ಎಲ್​ಸಿ ಪಾಸಾದವರಿಂದ ಅರ್ಜಿ ಆಹ್ವಾನ

RRB Recruitment 2019: ಈ ವಿಭಾಗದಲ್ಲಿ ಒಟ್ಟು 2,590 ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 31 ಅಕ್ಟೋಬರ್ 2019 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

zahir | news18-kannada
Updated:October 14, 2019, 11:00 AM IST
RRB Recruitment 2019: ರೈಲ್ವೆ ನೇಮಕಾತಿ: ಎಸ್​ಎಸ್​ಎಲ್​ಸಿ ಪಾಸಾದವರಿಂದ ಅರ್ಜಿ ಆಹ್ವಾನ
Jobs
  • Share this:
RRB Recruitment 2019: ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ರೈಲ್ವೆ ಇಲಾಖೆಯು ಈಶಾನ್ಯ ಗಡಿನಾಡು ರೈಲ್ವೆ (Northeast Frontier Railway zone) ವಿಭಾಗದಲ್ಲಿ ಅಪ್ರೆಂಟಿಸ್ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 2,590 ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು 31 ಅಕ್ಟೋಬರ್ 2019 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ:

2,590 ಹುದ್ದೆಗಳು

ವಿದ್ಯಾರ್ಹತೆ:

ಎಸ್​ಎಸ್​ಎಲ್​ಸಿ ಪಾಸಾಗಿ ಐಟಿಐ ಪ್ರಮಾಣ ಪತ್ರ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Bigg Boss Kannada Season 7: ಇವರೇ ನೋಡಿ ಬಿಗ್ ಬಾಸ್​ ಮನೆಗೆ ಎಂಟ್ರಿಕೊಟ್ಟ ಸೆಲೆಬ್ರಿಟಿಗಳು..!

ಆಯ್ಕೆ ಪ್ರಕ್ರಿಯೆ:10ನೇ ತರಗತಿಯ ಅಂಕದ ಆಧಾರದ ಮೇಲೆ ಮಾಡಿದ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕನಿಷ್ಠ ಸ್ಟೈಫಂಡ್:

6960 ರೂಪಾಯಿ.

ಈ ಹುದ್ದೆಗಳ ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ ಈ ಲಿಂಕ್​ನ್ನು ಕ್ಲಿಕ್ ಮಾಡಿ.

 
First published:October 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ