ಎಸ್ಎಸ್ಎಲ್ಸಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ
Railway Recruitment 2019: ಅಭ್ಯರ್ಥಿಗಳು ವೆಸ್ಟ್ ಸೆಂಟ್ರಲ್ ರೈಲ್ವೆಯ ಅಧಿಕೃತ ವೆಬ್ಸೈಟ್ wcr.indianrailways.gov.in ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

job
- News18 Kannada
- Last Updated: October 7, 2019, 2:27 PM IST
Railway RRB, RRC recruitment 2019: ವೆಸ್ಟ್ ಸೆಂಟ್ರಲ್ ರೈಲ್ವೆಯ ವಿವಿಧ ವಿಭಾಗಗಳಲ್ಲಿ 160 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದ್ದು, 5 ನವೆಂಬರ್ 2019 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ wcr.indianrailways.gov.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ.ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರ ವಯಸ್ಸು 15 ರಿಂದ 24 ವರ್ಷಗಳ ಒಗಿರಬೇಕು. ಇದಲ್ಲದೆ ಆಯಾ ಮೀಸಲಾತಿ ಅವಕಾಶವಿರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಪ್ರಮಾಣ ಪತ್ರಗಳು:
-10 ನೇ ತರಗತಿ ಅಂಕಪಟ್ಟಿ- ಜನನ ಪ್ರಮಾಣ ಪತ್ರ , ಶಾಲಾ ಟಿಸಿ
-ಐಟಿಐ ಡಿಪ್ಲೊಮಾ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ವೆಸ್ಟ್ ಸೆಂಟ್ರಲ್ ರೈಲ್ವೆಯ ಅಧಿಕೃತ ವೆಬ್ಸೈಟ್ wcr.indianrailways.gov.in ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 5 ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 1 ವರ್ಷದ ತರಬೇತಿ ನೀಡಲಾಗುತ್ತದೆ.
ಈ ಹುದ್ದೆಗಳ ಮತ್ತಷ್ಟು ಮಾಹಿತಿಗಾಗಿ ರೈಲ್ವೆಯ ಅಧಿಕೃತ ವೆಬ್ಸೈಟ್ wcr.indianrailways.gov.in ಭೇಟಿ ನೀಡಿ ಪರಿಶೀಲಿಸಬಹುದು.
ಇದನ್ನೂ ಓದಿ: ಪ್ರಾಣಿ ಪ್ರೀತಿಯ ಯಜಮಾನ: ಕೀನ್ಯಾದಲ್ಲಿ ದರ್ಶನ್ ಫೋಟೋಗ್ರಾಫಿ ಹೇಗಿತ್ತು? ಇಲ್ಲಿದೆ ನೋಡಿ