ತಿರುಪತಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ವಜ್ರ ಖಚಿತ 3 ಕಿರೀಟ ನಾಪತ್ತೆ..!

G Hareeshkumar | news18
Updated:February 3, 2019, 10:20 AM IST
ತಿರುಪತಿಯ ಗೋವಿಂದರಾಜಸ್ವಾಮಿ ದೇವಸ್ಥಾನದಲ್ಲಿ ವಜ್ರ ಖಚಿತ 3 ಕಿರೀಟ ನಾಪತ್ತೆ..!
G Hareeshkumar | news18
Updated: February 3, 2019, 10:20 AM IST
ತಿರುಪತಿ(ಫೆ.03) : ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಮೂರು ವಜ್ರಖಚಿತ ಚಿನ್ನದ ಕಿರೀಟಗಳು ನಾಪತ್ತೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ದೇಗುಲದಲ್ಲಿ ವಜ್ರ ಖಚಿತ 3 ಚಿನ್ನದ ಕಿರೀಟಗಳು ನಾಪತ್ತೆಯಾಗಿವೆ

1 ಕೆ.ಜಿ.300 ಗ್ರಾಂ ತೂಕದ 3 ಕಿರೀಟಗಳು ನಾಪತ್ತೆಯಾಗಿವೆ. ಗೋವಿಂದರಾಜು ದೇಗುಲ ಟಿಟಿಡಿ ಅಧೀನದಲ್ಲಿದೆ. ನಿನ್ನೆ ಸಂಜೆ 5 ಗಂಟೆಗೆ ಪೂಜೆ ಮಾಡಿ ದೇಗುಲದ ಬಾಗಿಲು ಬಂದ್ ಮಾಡಲಾಗಿತ್ತು. 45 ನಿಮಿಷದ ಬಳಿಕ ದೇಗುಲದ ಬಾಗಿಲು ತೆರೆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಅಮೆರಿಕದಿಂದ ಅತ್ಯಾಧುನಿಕ 72 ಸಾವಿರ ಅಸ್ಸಾಲ್ಟ್ ರೈಫಲ್ ಖರೀದಿಗೆ ಭಾರತ ಮುಂದು

ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ರವಾನಿಸಿದ್ದು, ಕೂಡಲೇ ಕಾರ್ಯನಿರ್ವಹಣಾಧಿಕಾರಿ, ಮುಖ್ಯಸ್ಥ ಮತ್ತಿತರರು ದೇವಸ್ಥಾನಕ್ಕೆ ರಾತ್ರಿಯೇ ದೌಡಾಯಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಅಲ್ಲದೇ ಈ ಬಗ್ಗೆ ದೇವಸ್ಥಾನದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೇವಸ್ಥಾನದ ಸಿಬ್ಬಂದಿಯನ್ನು ಕೂಡ ತನಿಖೆ ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
First published:February 3, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626