ನೊಯ್ಡಾದ ಯಮುನಾ ಎಕ್ಸ್​ಪ್ರೆಸ್​ವೇಯಲ್ಲಿ ಟ್ರಕ್​ಗೆ ಗುದ್ದಿದ ಬಸ್; 8 ಸಾವು, 20 ಮಂದಿಗೆ ಗಾಯ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಈಗಾಗಲೇ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹೇಳಿದ್ದಾರೆ. ಗಾಯಾಳುಗಳನ್ನು ಜೆವಾರ್​ನಲ್ಲಿರುವ ಕೈಲಾಶ್​ ಆಸ್ಪತ್ರೆಗೆ ಸೇರಿಸಲಾಗಿದೆ.

Sushma Chakre | news18
Updated:March 29, 2019, 12:05 PM IST
ನೊಯ್ಡಾದ ಯಮುನಾ ಎಕ್ಸ್​ಪ್ರೆಸ್​ವೇಯಲ್ಲಿ ಟ್ರಕ್​ಗೆ ಗುದ್ದಿದ ಬಸ್; 8 ಸಾವು, 20 ಮಂದಿಗೆ ಗಾಯ
ಅಪಘಾತವಾದ ಟ್ರಕ್​- ಬಸ್​
Sushma Chakre | news18
Updated: March 29, 2019, 12:05 PM IST
ನೊಯ್ಡಾ/ ಲಕ್ನೋ (ಮಾ. 29): ನೊಯ್ಡಾದ ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಸಾಗುತ್ತಿದ್ದ ಟ್ರಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ 8 ಜನ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ 20 ಪ್ರಯಾಣಿಕರು ಗಾಯಗೊಂಡಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಿಗೆ ಅಗತ್ಯ ಸೌಲಭ್ಯ ನೀಡುವಂತೆ ಗೌತಮ ಬುದ್ಧ ನಗರದ ಪೊಲೀಸರಿಗೆ ಮತ್ತು ಅಧಿಕಾರಿಗಳಿಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಆಗ್ರಾದಿಂದ ನೊಯ್ಡಾಗೆ ಹೋಗುತ್ತಿದ್ದ ಬಸ್​ ಟ್ರಕ್​ಗೆ ಬೆಳಗಿನ ಜಾವ 5 ಗಂಟೆಗೆ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುಗಳನ್ನು ಜೆವಾರ್​ನಲ್ಲಿರುವ ಕೈಲಾಶ್​ ಆಸ್ಪತ್ರೆಗೆ ಸೇರಿಸಲಾಗಿದೆ.

ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿಯಲು ಪ್ರಿಯಾಂಕಾ ಗಾಂಧಿ ಸಜ್ಜು?

ಲಕ್ನೋದ ಅಧಿಕಾರಿಯೊಬ್ಬರು ಹೇಳುವಂತೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಈಗಾಗಲೇ ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹೇಳಿದ್ದಾರೆ. ಘಟನೆಯಲ್ಲಿ ಯಾರದ್ದು ತಪ್ಪೆಂದು ಇನ್ನೂ ಗೊತ್ತಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಬಳಿಕವೇ ಗೊತ್ತಾಗಬೇಕಿದೆ ಎಂದಿದ್ದಾರೆ.

 

First published:March 29, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626