HOME » NEWS » National-international » ARO RECRUITMENT 2021 FOR MTS POSTS 10TH PASS APPLY HG

Indian Army Recruitment 2021: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೆಟ್ರಿಕ್ಯುಲೇಶನ್/ತತ್ಮಮಾನ ವಿದ್ಯಾರ್ಹತೆಯನ್ನು ಪಡೆದಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

news18-kannada
Updated:March 18, 2021, 3:22 PM IST
Indian Army Recruitment 2021: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
JOB
  • Share this:
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ವಿದ್ಯಾರ್ಹತೆ: ಮೆಟ್ರಿಕ್ಯುಲೇಶನ್/ತತ್ಮಮಾನ ವಿದ್ಯಾರ್ಹತೆಯನ್ನು ಪಡೆದಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000ರೂ ವೇತನವನ್ನು ಸಿಗಲಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ,  ಅಗತ್ಯ ದಾಖಲೆಗಳನ್ನು ಅದರೊಂದಿಗೆ ಲಗತ್ತಿಸಿ ಏಪ್ರಿಲ್ 4.2021ರೊಳಗೆ ಅರ್ಜಿಯನ್ನು  ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಈ ಲಿಂಕ್​ https://drive.google.com/file/d/1cCnAWaDil8CoKqPsPZZP-dqk3qQjESz5/view ಕ್ಲಿಕ್​  ಮಾಡಿರಿ
Published by: Harshith AS
First published: March 18, 2021, 3:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories