LIVE NOW

(Live) ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಯತ್ತ ಬಿಜೆಪಿ ನಾಯಕರು

Kannada.news18.com | August 16, 2018, 11:01 PM IST
facebook Twitter google Linkedin
Last Updated August 16, 2018
auto-refresh

Highlights

ಸುಮಾರು ದಿನಗಳಿಂದ ಬಹು ಅಂಗಾಂಗ ವೈಫಲ್ಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಮಾಜಿ ಪ್ರಧಾನಿ ವಾಜಪೇಯಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ಇಂದು ಸಂಜೆಯಿಂದ ಅಟಲ್​ ವಾಜಪೇಪಿ ಅವರ  ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಆದರೀಗ 'ಅಜಾತ ಶತ್ರು'ವಿನ  ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಏಮ್ಸ್​ ಆಸ್ಪತ್ರೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಜಿ ಪ್ರಧಾನಿ ಅಟಲ್​ ಬಿಹಾರಿ ಅವರ ಆರೋಗ್ಯ ಸ್ಥಿತಿಯ ಕ್ಷಣ ಕ್ಷಣದ ಮಾಹಿತಿ ನ್ಯೂಸ್​ 18 ಕನ್ನಡದ ಲೈವ್​ ಬ್ಲಾಗ್​ನಲ್ಲಿ

 

 
Load More