LIVE NOW

Ayodhya Veridct Live: ಅಯೋಧ್ಯೆ ಭೂಮಿ ಹಕ್ಕು ರಾಮ ಮಂದಿರಕ್ಕೆ; ಮೂರು ತಿಂಗಳಲ್ಲಿ ಟ್ರಸ್ಟ್​ ರಚನೆ

ಅಯೋಧ್ಯೆ ತೀರ್ಪು ಪ್ರಕಟವಾದ ನಂತರ ಕೋಮು ಗಲಭೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಸೇರು ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನ್ಯೂಸ್​18 ಕನ್ನಡದಲ್ಲಿ. 

Kannada.news18.com | November 9, 2019, 12:36 PM IST
facebook Twitter Linkedin
Last Updated November 9, 2019
auto-refresh
ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಪ್ರಕರಣದ ಅಂತಿಮ ತೀರ್ಪನ್ನು ಸುಪ್ರೀಂಕೋರ್ಟ್​ ಇಂದು ಪ್ರಕಟ ಮಾಡಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇದೇ ತಿಂಗಳ 17ರಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನಿವೃತ್ತಿಯಾಗಲಿದ್ದಾರೆ. ಹೀಗಾಗಿ ನವೆಂಬರ್​ 17ರಂದು ತೀರ್ಪು ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟವಾಗಲಿದೆ ಎನ್ನಲಾಗಿದೆ. ಅಯೋಧ್ಯೆ ತೀರ್ಪು ಪ್ರಕಟವಾದ ನಂತರ ಕೋಮು ಗಲಭೆ ಮತ್ತು ಅಹಿತಕರ ಘಟನೆಗಳು ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರು ಸೇರು ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನ್ಯೂಸ್​18 ಕನ್ನಡದಲ್ಲಿ. Read More
12:36 pm (IST)
11:06 am (IST)
11:06 am (IST)
Load More


corona virus btn
corona virus btn
Loading