BECIL Recruitment 2020-21; ಪದವಿ ವಿದ್ಯಾರ್ಹತೆ ಪಡೆದವರಿಗೆ ಅವಕಾಶ!

ವಿದ್ಯಾರ್ಹತೆ: ಪೋಸ್ಟ್ ಗ್ರಾಜುಯೇಟ್ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

JOB

JOB

 • Share this:
  ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ಖಾಲಿ ಇರುವ 8 ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 11,2020ರೊಳಗೆ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

  ವಿದ್ಯಾರ್ಹತೆ: ಪೋಸ್ಟ್ ಗ್ರಾಜುಯೇಟ್ ಮತ್ತು ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

  ವಯೋಮಿತಿ: ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

  ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000ರೂ ವೇತನವನ್ನು ಸಿಗಲಿದೆ.

  ಆಯ್ಕೆ ಪ್ರಕ್ರಿಯೆ: ಕ್ಷೇತ್ರ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

  ಅರ್ಜಿ ಶುಲ್ಕ:
  -ಸಾಮಾನ್ಯ, ಓಬಿಸಿ, ಮಹಿಳಾ ಅಭ್ಯರ್ಥಿಗಳು 750ರೂ ಪಾವತಿಸಬೇಕು.

  -ಪ.ಜಾ,ಪ.ಪಂ,ಆರ್ಥಿಕವಾಗಿ ಹಿಂದುಳಿದ ಅಂಗವಿಕಲ ಅಭ್ಯರ್ಥಿಗಳು 450ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆನ್‌ಲೈನ್ ಮೂಲಕ ಪಾವತಿಸಬೇಕು.

  ಅರ್ಜಿ ಸಲ್ಲಿಸುವುದು ಹೇಗೆ?:

  ಆಸಕ್ತ  ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.becil.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಸಲ್ಲಿಸಬೇಕು.  ಡಿಸೆಂಬರ್ 11,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
  Published by:Harshith AS
  First published: