'ಭಾರತ ರತ್ನ' ಗೌರವ ನಿರಾಕರಿಸಿದ ಅಸ್ಸಾಂ ಗಾಯಕ ಭೂಪೇನ್​ ಹಜಾರಿಕಾ ಕುಟುಂಬ

ಅಮೆರಿಕದಲ್ಲಿ ನೆಲೆಸಿರುವ ಹಜಾರಿಕಾ ಅವರ ಮಗ ತೇಜ್​, ಇಂದು ಅಸ್ಸಾಂ ಸ್ಥಳೀಯ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಪ್ರಸ್ತುತ ರಾಜ್ಯದ ವಿದ್ಯಮಾನಗಳಿಂದ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ. 

HR Ramesh | news18
Updated:February 11, 2019, 11:25 PM IST
'ಭಾರತ ರತ್ನ' ಗೌರವ ನಿರಾಕರಿಸಿದ ಅಸ್ಸಾಂ ಗಾಯಕ ಭೂಪೇನ್​ ಹಜಾರಿಕಾ ಕುಟುಂಬ
ಭೂಪೆನ್ ಹಜಾರಿಕಾ
HR Ramesh | news18
Updated: February 11, 2019, 11:25 PM IST
ನವದೆಹಲಿ ( ಫೆ.11) :  ನಾಗರಿಕ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮರಣೋತ್ತರವಾಗಿ ಗಾಯಕ ಭೂಪೇನ್​ ಹಜಾರಿಕಾ ಅವರಿಗೆ ಕೇಂದ್ರ ಸರ್ಕಾರ ನೀಡಿದ್ದ ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಹಜಾರಿಕಾ ಕುಟುಂಬ ನಿರಾಕರಿಸಿದೆ.

ಕಳೆದ ಜನವರಿ 26ರಂದು ಕೇಂದ್ರ ಸರ್ಕಾರ ಭೂಪೇನ್​ ಹಜಾರಿಕಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಹೆಸರನ್ನು ಘೋಷಿಸಿತ್ತು. ಇದೀಗ ಗೌರವವನ್ನು ಹಜಾರಿಕಾ ಕುಟುಂಬ ನಿರಾಕರಿಸಿರುವುದು ಪ್ರಧಾನಿ ಮೋದಿ ಅವರಿಗೆ ದೊಡ್ಡ ಹಿನ್ನಡೆಯಾಗಿದೆ.
ಅಮೆರಿಕದಲ್ಲಿ ನೆಲೆಸಿರುವ ಹಜಾರಿಕಾ ಅವರ ಮಗ ತೇಜ್​, ಇಂದು ಅಸ್ಸಾಂ ಸ್ಥಳೀಯ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಪ್ರಸ್ತುತ ರಾಜ್ಯದ ವಿದ್ಯಮಾನಗಳಿಂದ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ.ಪ್ರಶಸ್ತಿ ಘೋಷಣೆಯಾದ ಸಂದರ್ಭದಲ್ಲಿ ತೇಜ್​ ಅವರು ವೈವಿಧ್ಯತೆಗೆ ಸಿಕ್ಕ ಗೆಲುವು ಎಂದು ಹೇಳಿದ್ದರು. ತೇಜ್​ ಅವರು ಲೇಖಕ ಮತ್ತು ಪಬ್ಲಿಷರ್​ ಆಗಿದ್ದು, ಸದ್ಯ ಅಮೆರಿಕದಲ್ಲಿ ನೆಲೆಸಿದ್ದಾರೆ.
First published:February 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626