• Home
  • »
  • News
  • »
  • national-international
  • »
  • Gujarat Adhiveshan: ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುತ್ತೆ- ಅಮಿತ್​ ಶಾ

Gujarat Adhiveshan: ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುತ್ತೆ- ಅಮಿತ್​ ಶಾ

ಕೇಂದ್ರ ಗೃಹ ಸಚಿವ ಅಮಿತ್​​ ಶಾ

ಕೇಂದ್ರ ಗೃಹ ಸಚಿವ ಅಮಿತ್​​ ಶಾ

ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲಾ ಧರ್ಮದ ನಾಗರಿಕರಿಗೆ ಸಮಾನ ಕಾನೂನುಗಳು ಇರಬೇಕು. ಇದು ನಮ್ಮ ಪ್ರಣಾಳಿಕೆಯ ಭರವಸೆ ಮತ್ತು ಅದನ್ನು ನಾವು ಈಡೇರಿಸುತ್ತೇವೆ ಎಂದು ಅಮಿತ್ ಷಾ ಹೇಳಿದ್ದಾರೆ. 

  • News18 Kannada
  • Last Updated :
  • Karnataka, India
  • Share this:


ಪಿಒಕೆ ನಮ್ಮದು ಎಂದು ಭಾರತ ಯಾವಾಗಲೂ ನಂಬಿದೆ: ಅಮಿತ್ ಶಾ


ವಿವಾದಿತ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭೂಮಿಯನ್ನು ವಾಪಸ್​ ಪಡೆಯುವ ವಿಷಯದ ಬಗ್ಗೆ ಮಾತಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಪ್ರದೇಶವು ಭಾರತದ್ದು ಎಂದು ಸಂಸತ್ತಿನ ನಿರ್ಣಯವಾಗಿದೆ. ಈ ಬಗ್ಗೆ ರಾಷ್ಟ್ರವು ಕೂಡ ಹಿಂದೆಯೇ ಸಮರ್ಥಿಸಿಕೊಂಡಿದೆ ಎಂದು ಹೇಳಿದರು.

2024ರ ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರಹೊಮ್ಮಿರುವುದರಿಂದ  2024ರಲ್ಲಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಭಾರತ ಸರ್ಕಾರ ಕೈಗೊಂಡ ಕಾರ್ಯಾಚರಣೆಯ ಕುರಿತು ಮಾತನಾಡಿದ ಶಾ,  72 ಗಂಟೆಗಳ ಕಾಲ ಗುಂಡಿನ ದಾಳಿಯನ್ನು ನಿಲ್ಲಿಸಲಾಯಿತು. ಬಳಿಕ ವಿದ್ಯಾರ್ಥಿಗಳನ್ನು ಮರಳಿ ಭಾರತಕ್ಕೆ ಕರೆತರಲಾಯ್ತು ಎಂದ್ರುಇದನ್ನೂ ಓದಿ: Assembly Elections: ವಿಧಾನಸಭಾ ಚುನಾವಣೆಗಳನ್ನು ಗೆಲ್ಲಲು ರೆಡಿಯಾಗಿದೆ ಬಿಜೆಪಿ ಮಾಸ್ಟರ್​ ಪ್ಲಾನ್!

ಕೋವಿಡ್‌ನಿಂದಾಗಿ ಸಿಎಎ ವಿಳಂಬವಾಗಿದೆ, ಜಾರಿಗೊಳಿಸಲಾಗುವುದು

Published by:ಪಾವನ ಎಚ್ ಎಸ್
First published: