ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ ಮತ್ತು ಆನ್​ಲೈನ್​ ಶಿಕ್ಷಣದ ಕುರಿತು ನಿಮ್ಮ ಅಭಿಪ್ರಾಯ ತಿಳಿಸಿ

ಶಾಲೆಗೆ ತೆರಳಿ ಶಿಕ್ಷಣ ಪಡೆಯುವುದಕ್ಕೂ ಆನ್​ಲೈನ್​ನಲ್ಲಿ ಶಿಕ್ಷಣ ಪಡೆಯುವುದುಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೆ, ಕೊರೋನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಆನ್​ಲೈನ್​ ಶಿಕ್ಷಣ ನಡೆಸುವುದು ಅನಿವಾರ್ಯ ಎಂಬಂತಾಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬುದನ್ನು ತಿಳಿಸಿ.

news18-kannada
Updated:July 24, 2020, 2:18 PM IST
ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ ಮತ್ತು ಆನ್​ಲೈನ್​ ಶಿಕ್ಷಣದ ಕುರಿತು ನಿಮ್ಮ ಅಭಿಪ್ರಾಯ ತಿಳಿಸಿ
ಸಾಂದರ್ಭಿಕ ಚಿತ್ರ
  • Share this:
ದೇಶದಲ್ಲಿ ಕೊರೋನಾ ವೈರಸ್​ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇನ್ನು, ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಎಷ್ಟೇ ಕ್ರಮ ಕೈಗೊಂಡರೂ ಅದು ವಿಫಲವಾಗುತ್ತಲೇ ಇದೆ. ಕೊರೋನಾದಿಂದಾಗಿ ಶಾಲೆಯನ್ನು ಕೂಡ ಬಂದ್ ಮಾಡಲಾಗಿದೆ. ಹೀಗಾಗಿ ಆನ್​ಲೈನ್​ ಶಿಕ್ಷಣ ಆರಂಭಿಸುವುದು ಅನಿವಾರ್ಯವಾಗಿದೆ.

ಶಾಲೆಗೆ ತೆರಳಿ ಶಿಕ್ಷಣ ಪಡೆಯುವುದಕ್ಕೂ ಆನ್​ಲೈನ್​ನಲ್ಲಿ ಶಿಕ್ಷಣ ಪಡೆಯುವುದುಕ್ಕೂ ತುಂಬಾನೇ ವ್ಯತ್ಯಾಸವಿದೆ. ಆದರೆ, ಕೊರೋನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಆನ್​ಲೈನ್​ ಶಿಕ್ಷಣ ನಡೆಸುವುದು ಅನಿವಾರ್ಯ ಎಂಬಂತಾಗಿದೆ.

ಅನೇಕ ಶಾಲೆಗಳಲ್ಲಿ ಆನ್​ಲೈನ್​ ಶಿಕ್ಷಣಕ್ಕೆ ಫೀಸ್​ ಪಡೆಯಲಾಗುತ್ತಿದೆ. ಇದು ಸರಿಯಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ. ಇನ್ನು, ಅನೇಕ ಕಡೆಗಳಲ್ಲಿ ಆನ್​ಲೈನ್​ ಶಿಕ್ಷಣ ಪಡೆಯಲು ಸರಿಯಾದ ಇಂಟರ್​ನೆಟ್​ ವ್ಯವಸ್ಥೆ ಇಲ್ಲ. ಈ ಕುರಿತಂತೆ ನ್ಯೂಸ್18ನ ಸರ್ವೆಯಲ್ಲಿ ಪಾಲ್ಗೊಳ್ಳಿ.ಸಮೀಕ್ಷೆಯಲ್ಲಿ ಪಾಲ್ಗೊಂಡು ನಿಮ್ಮ ಅಭಿಪ್ರಾಯ ತಿಳಿಸಿ.
Published by: Rajesh Duggumane
First published: July 24, 2020, 2:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading