LIVE NOW

Cyclone Amphan Live Updates: ಅಂಪನ್​​ ಸೂಪರ್​​ ಸೈಕ್ಲೋನ್​​ಗೆ ಬಾಂಗ್ಲಾದೇಶದಲ್ಲಿ ಮೊದಲ ಬಲಿ; ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ

Live Cyclone Amphan Updates: ಭಾರತೀಯ ಹವಾಮಾನ ಇಲಾಖೆಯೂ ಬುಧವಾರ ತೀವ್ರ ಮಟ್ಟದಲ್ಲಿ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ. ಕಳೆದ ವರ್ಷ ಫನಿ ಚಂಡಮಾರುತದಿಂದ ತತ್ತರಿಸಿಹೋಗಿದ್ದ ಒಡಿಶಾದಲ್ಲಿ ಈಗ ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಎನ್​ಡಿಆರ್​ಎಫ್​ನ 17 ತಂಡಗಳು ಅಲ್ಲಿ ಕಾರ್ಯನಿರತವಾಗಿವೆ.

Kannada.news18.com | May 21, 2020, 1:59 PM IST
facebook Twitter Linkedin
Last Updated May 21, 2020
auto-refresh
ಬಂಗಾಳ ಕೊಲ್ಲಿಯಲ್ಲಿ ಉದ್ಭವಿಸಿರುವ ಅಂಪನ್ (Amphan) ಚಂಡಮಾರುತ ತೀವ್ರ ಗತಿ ಪಡೆದುಕೊಂಡಿದೆ. ಕಳೆದ ಕೆಲ ಗಂಟೆಗಳಲ್ಲಿ ಈಶಾನ್ಯ ದಿಕ್ಕಿನತ್ತ 13 ಕಿಮೀ ವೇಗದಲ್ಲಿ ದಾಂಗುಡಿ ಇಡುತ್ತಿರುವ ಚಂಡಮಾರುತ ಬುಧವಾರದೊಳಗೆ ಇನ್ನಷ್ಟು ವೇಗ ಮತ್ತು ಅಬ್ಬರ ಪಡೆದುಕೊಂಡು ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಕರಾವಳಿ ಪ್ರದೇಶಗಳ ಮೇಲೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಕುರಿತಾದ ಕ್ಷಣಕ್ಷಣದ ಮಾಹಿತಿ ನ್ಯೂಸ್​​-18 ಕನ್ನಡದಲ್ಲಿ..

  Read More
Load More


corona virus btn
corona virus btn
Loading