LIVE NOW

Cyclone Amphan Live Updates: ಅಂಫಾನ್​​ ಚಂಡಮಾರುತಕ್ಕೆ ಬಂಗಾಳದಲ್ಲಿ 72 ಸಾವು; ಮೃತರ ಕುಟುಂಬಕ್ಕೆ 2.5 ಲಕ್ಷ ರೂ. ಪರಿಹಾರ ಘೋಷಣೆ

Live Cyclone Amphan Updates: ಒಡಿಶಾದ ಪಾರಾದೀಪ್, ಬಾಲಾಸೋರ್, ಚಂಡೀಪುರ್ ಸೇರಿದಂತೆ ಹಲವು ಕಡೆ ಬೆಳಗ್ಗೆ 4ರಿಂದಲೇ ಮಳೆ ಪ್ರಾರಂಭವಾಗಿದೆ. ಅಂಫಾನ್ ಚಂಡಮಾರುತದ ಪೂರ್ವಭಾವಿಯಂತೆ ಪ್ರಬಲ ಗಾಳಿಯೂ ಬೀಸುತ್ತಿದೆ. ಸಮುದ್ರದ ಅಲೆಗಳು ಉಕ್ಕೇರುತ್ತಿವೆ.

Kannada.news18.com | May 21, 2020, 6:47 PM IST
facebook Twitter Linkedin
Last Updated May 21, 2020
auto-refresh
ಕೋವಿಡ್​​-19 ಬೆನ್ನಲ್ಲೀಗ ಅಂಫಾನ್ ಚಂಡಮಾರುತ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳನ್ನು ನಡುಗಿಸಿ ಹೋಗಿದೆ. ಗಂಟೆಗೆ 190 ಕಿಮೀ ವೇಗದಲ್ಲಿ ದಾಂಗುಡಿ ಇಟ್ಟ ಅತ್ಯಂತ ತೀವ್ರಮಟ್ಟದ ಚಂಡಮಾರುತದ ದಾಳಿಯಿಂದ ಸಾಕಷ್ಟು ಹಾನಿ ಸಂಭವಿಸಿದೆ. ದೇಶಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆಯಾಗುತ್ತಿದೆ. ಇದರ ಪರಿಣಾಮ ಹತ್ತಾರು ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿವೆ. ಇನ್ನಷ್ಟು ಮಂದಿ ಆತಂಕದಲ್ಲಿದ್ದಾರೆ. ಈ ಕುರಿತಾದ ಕ್ಷಣಕ್ಷಣದ ಮಾಹಿತಿ ನ್ಯೂಸ್​​-18 ಕನ್ನಡದಲ್ಲಿ.. Read More
Load More