ಕೊರೋನಾ ವೈರಸ್ಗೆ ತತ್ತರಿಸಿರುವ ಮಹಾರಾಷ್ಟ್ರಕ್ಕೆ ಇಂದು ನಿಸರ್ಗ ಚಂಡಮಾರುತ ಬಂದಪ್ಪಳಿಸಿದೆ. ಭಾರೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿದೆ. ಗಾಳಿ ರಭಸಕ್ಕೆ ಮನೆಯ ಮೇಲ್ಛಾವಣಿಗಳು ಹಾರಿ ಬೀಳುತ್ತಿವೆ. ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್ಡಿಆರ್ಎಫ್) ಕಾರ್ಯಪ್ರವೃತ್ತವಾಗಿದೆ. ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ 40 ಎನ್ಡಿಆರ್ಎಫ್ ತಂಡ ನಿಯೋಜನೆ ಮಾಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಈ ಬಗ್ಗೆ ಕ್ಷಣ ಕ್ಷಣದ ಮಾಹಿತಿ ನ್ಯೂಸ್18 ಕನ್ನಡ ಲೈವ್ ಬ್ಲಾಗ್ನಲ್ಲಿ...