LIVE NOW

Delhi Elections Exit Poll LIVE: ಮತಗಟ್ಟೆ ಸಮೀಕ್ಷೆಗಳ ಪ್ರಕಾರ ಆಮ್ ಆದ್ಮಿಗೆ ಮತ್ತೊಮ್ಮೆ ಅಧಿಕಾರ ಸಾಧ್ಯತೆ

Delhi Election Highlights LIVE: ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಎಎಪಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದರೆ, ಹೇಗಾದರೂ ಮಾಡಿ ರಾಷ್ಟ್ರ ರಾಜಧಾನಿಯ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹರಸಾಹಸ ಪಡುತ್ತಿದೆ. ಇನ್ನು ಗೆಲವು ಮರೀಚಿಕೆ ಎಂಬ ಅರಿವಿದ್ದರೂ ಕಾಂಗ್ರೆಸ್​ ಕೂಡ ಅಸ್ತಿತ್ವ ಮರುಸ್ಥಾಪಿಸಿಕೊಳ್ಳಲು ಹೆಣಗಾಡುತ್ತಿದೆ.

Kannada.news18.com | February 8, 2020, 6:59 PM IST
facebook Twitter Linkedin
Last Updated February 8, 2020
auto-refresh
ಭಾರೀ ಕುತೂಹಲ ಮೂಡಿಸಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಲ್ಲಿನ 70 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆಗೆ ಮುಕ್ತಾಯವಾಗಲಿದೆ. ಫೆಬ್ರವರಿ 11ರಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಎಎಪಿ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದ್ದರೆ, ಹೇಗಾದರೂ ಮಾಡಿ ರಾಷ್ಟ್ರ ರಾಜಧಾನಿಯ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಹರಸಾಹಸ ಪಡುತ್ತಿದೆ. ಇನ್ನು ಗೆಲವು ಮರೀಚಿಕೆ ಎಂಬ ಅರಿವಿದ್ದರೂ ಕಾಂಗ್ರೆಸ್​ ಕೂಡ ಅಸ್ತಿತ್ವ ಮರುಸ್ಥಾಪಿಸಿಕೊಳ್ಳಲು ಹೆಣಗಾಡುತ್ತಿದೆ. ಈ ಕುರಿತಾದ ಕ್ಷಣ-ಕ್ಷಣದ ಮಾಹಿತಿ ನ್ಯೂಸ್​ 18 ಕನ್ನಡ ಲೈವ್​ ಬ್ಲಾಗ್​ನಲ್ಲಿ...

  Read More
Load More