LIVE NOW

Delhi Violence Live: ಎಎಪಿ ಕಾರ್ಪೋರೇಟರ್​​​ ತಹೀರ್ ಹುಸೇನ್ ವಿರುದ್ಧ ಎಫ್​​ಐಆರ್: ಪಕ್ಷದಿಂದ ಉಚ್ಚಾಟನೆ ​​

Delhi Violence Live Updates: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೂ ಸುಮಾರು 200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದೆ ಪೊಲೀಸರು ಪರದಾಡುತ್ತಿದ್ದಾರೆ.

Kannada.news18.com | February 27, 2020, 10:03 PM IST
facebook Twitter Linkedin
Last Updated February 27, 2020
auto-refresh
Delhi Violence Live: ರಾಷ್ಟ್ರ ರಾಜಧಾನಿ ನವದೆಹಲಿಯ ಈಶಾನ್ಯ ಭಾಗದಲ್ಲಿ ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಲ್ಲಿಯವರೆಗೂ ಸುಮಾರು 200ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.  ಘಟನೆಯಲ್ಲಿ 37 ಜನ ಸಾವನ್ನಪ್ಪಿದ್ದಾರೆ.  ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ... Read More
Load More