DULT Karnataka Recruitment 2021: ಸಿಎಡಿ ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

JOB

JOB

  • Share this:
    ನಗರ ಭೂ ಸಾರಿಗೆ ನಿರ್ದೇಶನಾಲಯ ಸಿಎಡಿ ಟೆಕ್ನೀಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದ್ದು, ಫೆಬ್ರವರಿ 20,2021 ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಸೂಕ್ತವಾದ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಗತ್ಯವಾದ ದಾಖಲೆಯನ್ನು ನಮೂದಿಸಿ dultcareers@gmail.com ಮೇಲ್​ಗೆ ಕಳುಹಿಸಬೇಕು. ಫೆಬ್ರವರಿ 20,2021 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
    Published by:Harshith AS
    First published: