ಕರ್ತಾರ್​ಪುರ್ ಯೋಜನೆ ಒಪ್ಪಂದಕ್ಕೆ ಪಾಕಿಸ್ತಾನದೊಂದಿಗೆ ಸಹಿ ಹಾಕಲು ಭಾರತ ಸಿದ್ಧ; ಸೇವಾ ಶುಲ್ಕ ಹಿಂಪಡೆಯಲು ಮನವಿ

ಹೇಳಿಕೆಯಲ್ಲಿ ಪಾಕಿಸ್ತಾನದ ಸೇವಾ ಶುಲ್ಕ ಪ್ರಸ್ತಾವನೆಗೆ ವಿದೇಶಾಂಗ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ. ಲೇವಿ ಸೇವಾ ಶುಲ್ಕವನ್ನು ಹಿಂಪಡೆಯುವಂತೆ ಭಾರತ ಸರ್ಕಾರ ಮನವಿ ಮಾಡಿತ್ತು.

HR Ramesh | news18-kannada
Updated:October 21, 2019, 5:00 PM IST
ಕರ್ತಾರ್​ಪುರ್ ಯೋಜನೆ ಒಪ್ಪಂದಕ್ಕೆ ಪಾಕಿಸ್ತಾನದೊಂದಿಗೆ ಸಹಿ ಹಾಕಲು ಭಾರತ ಸಿದ್ಧ; ಸೇವಾ ಶುಲ್ಕ ಹಿಂಪಡೆಯಲು ಮನವಿ
ಕರ್ತಾರ್​ಪುರ್ ಸಾಹಿಬ್ (ಸಂಗ್ರಹ ಚಿತ್ರ)
HR Ramesh | news18-kannada
Updated: October 21, 2019, 5:00 PM IST
ನವದೆಹಲಿ: ಕರ್ತಾರ್​ಪುರ್ ಸಾಹಿಬ್ ಕಾರಿಡಾರ್ ಯೋಜನೆ ಸಂಬಂಧ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗುವುದು ಎಂದು ಭಾರತ ಸರ್ಕಾರ ಸೋಮವಾರ ಹೇಳಿದೆ.

ಈ ಸಂಬಂಧ ಪತ್ರಿಕಾ ಪ್ರಕರಣೆ ಹೊರಡಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯ, ಗುರುದ್ವಾರದ ಕರ್ತಾರ್​ಪುರ್ ಸಾಹಿಬ್​ಗೆ ವೀಸಾ ಮುಕ್ತ ಪ್ರವೇಶವನ್ನು ನೀಡಬೇಕು ಎಂಬ ಯಾತ್ರಾರ್ಥಿಗಳ ಬಹುದಿನಗಳ ಬೇಡಿಕೆಯ ಹಿನ್ನೆಲೆಯಲ್ಲಿ ನವೆಂಬರ್ 12 ರ ಮೊದಲು ಕಾರಿಡಾರ್ ಅನ್ನು ಕಾರ್ಯಗತಗೊಳಿಸಲು ಅಕ್ಟೋಬರ್ 23 ರಂದು ಒಪ್ಪಂದಕ್ಕೆ ಸಹಿ ಮಾಡಲು ಭಾರತ ಸಿದ್ಧವಿದೆ ಎಂದು ತಿಳಿಸಿದೆ.

Loading...

ಹೇಳಿಕೆಯಲ್ಲಿ ಪಾಕಿಸ್ತಾನದ ಸೇವಾ ಶುಲ್ಕ ಪ್ರಸ್ತಾವನೆಗೆ ವಿದೇಶಾಂಗ ಇಲಾಖೆ ಅಸಮಾಧಾನ ವ್ಯಕ್ತಪಡಿಸಿದೆ. ಲೇವಿ ಸೇವಾ ಶುಲ್ಕವನ್ನು ಹಿಂಪಡೆಯುವಂತೆ ಭಾರತ ಸರ್ಕಾರ ಮನವಿ ಮಾಡಿತ್ತು.

ಇದನ್ನು ಓದಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರರ ನೆಲೆ ಮೇಲೆ ಮತ್ತೊಮ್ಮೆ ದಾಳಿ ನಡೆಸಿದ ಭಾರತೀಯ ಸೇನೆ

First published:October 21, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...