HOME » NEWS » National-international » EXIM BANK RECRUITMENT 2020 APPLY FOR 60 MANAGEMENT TRAINEE POSTS AT EXIMBANKINDIA HG

Exim Bank Recruitment 2020: ಮ್ಯಾನೇಜ್​ಮೆಂಟ್​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ವಿದ್ಯಾರ್ಹತೆ: ಎಂಬಿಎ/ಪಿಜಿಡಿಬಿಎ/ಸಿಎ/ಪದವಿ, ಎಲ್‌ಎಲ್‌ಬಿ, ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಪಿಜಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

news18-kannada
Updated:December 11, 2020, 4:54 PM IST
Exim Bank Recruitment 2020: ಮ್ಯಾನೇಜ್​ಮೆಂಟ್​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
JOB
  • Share this:
ಎಕ್ಸ್‌ಪೋರ್ಟ್ ಇಂಪೋರ್ಟ್ (ಎಕ್ಸಿಂ) ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 60 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಎಂಬಿಎ/ಪಿಜಿಡಿಬಿಎ/ಸಿಎ/ಪದವಿ, ಎಲ್‌ಎಲ್‌ಬಿ, ಪದವಿ, ಬಿ.ಇ/ಬಿ.ಟೆಕ್, ಡಿಪ್ಲೋಮಾ ಮತ್ತು ಪಿಜಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ: ಕನಿಷ್ಟ 25 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಸ್ಟೈಫೆಂಡ್: ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000ರೂ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ.

-ಸಾಮಾನ್ಯ / ಓಬಿಸಿ ಅಥವಾ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 600-ರೂ ಪಾವತಿಸಬೇಕು.-ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು

ಅರ್ಜಿ ಸಲ್ಲಿಸುವುದು ಹೇಗೆ?: ಎಕ್ಸಿಂ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ https://www.eximbankindia.in/ ಗೆ ಹೋಗಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
First published: December 11, 2020, 4:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories