FACT Recruitment 2020: ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಡಿಪ್ಲೋಮಾ ಮತ್ತು ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

jobs

jobs

  • Share this:
    ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾಂವಕೂರ್ ಲಿಮಿಟೆಡ್ (ಎಫ್‌ಎಸಿಟಿ) ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥ್ಯಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಡಿಸೆಂಬರ್​ 14ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

    ವಿದ್ಯಾರ್ಹತೆ: ಡಿಪ್ಲೋಮಾ ಮತ್ತು ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

    ವಯೋಮಿತಿ:

    -ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    -ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

    ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ದಿಂದ 25,000 ರೂ ವರೆಗೆ ವೇತನ ಸಿಗಲಿದೆ.

    ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://fact.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ  ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅರ್ಜಿ ನಮೂನೆಗೆ ಬೇಕಾದ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 14,2020ರೊಳಗೆ ಕಚೇರಿಗೆ ಸಲ್ಲಿಸಬೇಕು.

    ಕಚೇರಿ ವಿಳಾಸ:

    Dy General Manager (HR) IR, FEDO Building, The Fertilisers And Chemicals Travancore Limited, Udyogamandal. PIN -683 501.
    Published by:Harshith AS
    First published: