HOME » NEWS » National-international » GAIL RECRUITMENT 2020 NOTIFICATION HAS BEEN RELEASED FOR DIRECTOR POST HG

GAIL Recruitment 2020; ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ; ಎಂಬಿಎ ಆದವರಿಗೆ ಅವಕಾಶ!

ಆಯ್ಕೆ ಪ್ರಕ್ರಿಯೆ ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

news18-kannada
Updated:December 29, 2020, 6:17 PM IST
GAIL Recruitment 2020; ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ; ಎಂಬಿಎ ಆದವರಿಗೆ ಅವಕಾಶ!
JOB
  • Share this:
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಜಿಎಐಎಲ್) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಎಂಬಿಎ, ಸಿಎ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ: ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ: ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,250 ರಿಂದ 2,18,200ರೂಗಳ ವರೆಗೆ ವೇತನವನ್ನು ಸಿಗಲಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ  https://www.gailonline.com/ ವೆಬ್‌ಸೈಟ್​ಗೆ ತೆರಳಿ ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು.  ಮಾರ್ಚ್ 1,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯನ್ನು ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ತಲುಪಿಸಬೇಕು.ಕಚೇರಿ ವಿಳಾಸ: SSmt Kimbuong Kipgen Secretary, Public Enterprises Selection Board, Public Enterprises Bhawan, Block No. 14, CCGO Complex, Lodhi Road, New Delhi- 110003.
Published by: Harshith AS
First published: December 29, 2020, 5:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories