ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ಮಳೆ ಆರ್ಭಟ; 31 ಜನ ಸಾವು

ಅಕಾಲಿಕ ಮಳೆಗೆ ಮೋದಿ ಆತಂಕ ವ್ಯಕ್ತಪಡಿಸಿದ್ದು, ಹಾನಿಯಿಂದಾಗಿ ಜೀವ ಕಳೆದುಕೊಂಡ ಕುಟುಂಬಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡರವರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಟ್ವೀಟ್​ ಮಾಡಿದ್ದಾರೆ.

Seema.R | news18
Updated:April 17, 2019, 12:29 PM IST
ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ಮಳೆ ಆರ್ಭಟ; 31 ಜನ ಸಾವು
ಸಾಂದರ್ಭಿಕ ಚಿತ್ರ
Seema.R | news18
Updated: April 17, 2019, 12:29 PM IST
ನವದೆಹಲಿ (ಏ.17):  ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಬಿಸಿಗಾಳಿ ಜೊತೆ ಮಳೆ ಆರ್ಭಟ ಶುರುವಾಗಿದ್ದು, ಅಕಾಲಿಕ ಮಳೆಗೆ ಜನರು ತತ್ತರಿಸಿದ್ದಾರೆ. ಗುಡುಗು, ಮಿಂಚಿನ ಭಾರೀ ಮಳೆಗೆ 38 ಜನ ಪ್ರಾಣಕಳೆದುಕೊಂಡಿದ್ದಾರೆ. ಗುಜರಾತ್​, ಮಹಾರಾಷ್ಟ್ರ ರಾಜಸ್ಥಾನ್​ ಮಧ್ಯ ಪ್ರದೇಶದಲ್ಲಿ ಮಳೆಯ ರೌದ್ರ ನರ್ತನಕ್ಕೆ 31 ಜನ ಸಾವನ್ನಪ್ಪಿದ್ದಾರೆ.

ಮಂಗಳವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ಗುಜರಾತ್​​ನಲ್ಲಿ 9 ಮಂದಿ, , ರಾಜಸ್ಥಾನದಲ್ಲಿ 6, ಮಧ್ಯಪ್ರದೇಶದಲ್ಲಿ 16 ಜನ ಪ್ರಾಣಕಳೆದುಕೊಂಡಿದ್ದಾರೆ.

ಪ್ರಧಾನಿ ತವರಿನಲ್ಲಿ ಸುರಿದ ಅಕಾಲಿಕ ಮಳೆಗೆ ಮೋದಿ ಆತಂಕ ವ್ಯಕ್ತಪಡಿಸಿದ್ದು, ಹಾನಿಯಿಂದಾಗಿ ಜೀವ ಕಳೆದುಕೊಂಡ ಕುಟುಂಬಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡರವರ ಕುಟುಂಬಕ್ಕೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಟ್ವೀಟ್​ ಮಾಡಿದ್ದಾರೆ.


Loading...ಮುಂಗಾರು ಪೂರ್ವದಲ್ಲಿ ಸುರಿದ ಬಿರುಗಾಳಿ ಸಹಿತಿ ಅಕಾಲಿಕ ಮಳೆಯಿಂದಾಗಿ ಅಹಮದಬಾದ್​, ದೀಸಾ, ಇದಾರ್​, ಗಾಂಧೀನಗರ, ರಾಜಕೋಟ್​. ಸುರೇಂದನಗರ್​ ಮೆಹಸನಾ, ಪಲನ್​ಪುರ್​ ಜನರು ತತ್ತರಿಸಿದ್ದಾರೆ.

ಇದನ್ನು ಓದಿ: ಜನರಿಗೆ, ರೈತರಿಗೆ ಖುಷಿ ಸುದ್ದಿ; ಹೆಚ್ಚೂಕಡಿಮೆ ಇಲ್ಲ, ದೇಶದಲ್ಲಿ ಈ ಬಾರಿ ಸಹಜ ಮುಂಗಾರು: ಹವಾಮಾನ ಇಲಾಖೆ

ಕಳೆದೆರಡು ದಿನಗಳ ಹಿಂದೆ ಮುಂಗಾರು ಅಂದಾಜಿಸಿದ್ದ ಭಾರತೀಯ ಹವಾಮಾನ ಇಲಾಖೆ ಈ ಬಾರಿ ದೇಶದಲ್ಲಿ ಸಾಮಾನ್ಯ ಸುಧಾರಿತ ಮಳೆಯಾಗಲಿದ್ದು, ಕೃಷಿಗೆ ಅನುಕೂಲವಾಗಲಿದೆ ಎಂದಿದ್ದರು.
First published:April 17, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626