HOME » NEWS » National-international » HAL RECRUITMENT 2021 FOR 475 ITI TRADE APPRENTICES HG

HAL recruitment 2021: 475 ಟ್ರೇಡ್ ಅಪ್ರೆಂಟಿಸಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೆ ಅವಕಾಶ!

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

news18-kannada
Updated:February 23, 2021, 3:34 PM IST
HAL recruitment 2021: 475 ಟ್ರೇಡ್ ಅಪ್ರೆಂಟಿಸಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಐಟಿಐ ಆದವರಿಗೆ ಅವಕಾಶ!
ಪ್ರಾತಿನಿಧಿಕ ಚಿತ್ರ.
  • Share this:
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ 475 ಟ್ರೇಡ್ ಅಪ್ರೆಂಟಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ  ಅರ್ಜಿಸಲ್ಲಿಸಲು ತಿಳಿಸಿದೆ. ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:

ಐಟಿಐ ವಿದ್ಯಾರ್ಹತೆಯನ್ನು ಪಡೆದ  ಅಭ್ಯರ್ಥಿಗಳು ಟ್ರೇಡ್ ಅಪ್ರೆಂಟಿಸಸ್ ಗುದ್ದೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ, ನಂತರ ಕೇಳಲಾಗಿರುವ ದಾಖಲೆಯನ್ನು ನೀಡಬೇಕು. ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
Published by: Harshith AS
First published: February 23, 2021, 3:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories