HOME » NEWS » National-international » HAL RECRUITMENT 2021 NOTIFICATION APPLY OFFLINE FOR 3 VISITING CONSULTANT POSTS HG

HAL Recruitment 2021: ವಿಸಿಟಿಂಗ್ ಕನ್ಸಲ್ಟೆಂಟ್ ಮತ್ತು ಟೆಕ್ನಿಶಿಯನ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

news18-kannada
Updated:January 30, 2021, 2:12 PM IST
HAL Recruitment 2021: ವಿಸಿಟಿಂಗ್ ಕನ್ಸಲ್ಟೆಂಟ್ ಮತ್ತು ಟೆಕ್ನಿಶಿಯನ್​ ಹುದ್ದೆಗಳಿಗೆ ಅರ್ಜಿ ಆಹ್ವಾನ
JOB
  • Share this:
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಖಾಲಿ ಇರುವ 3 ವಿಸಿಟಿಂಗ್ ಕನ್ಸಲ್ಟೆಂಟ್ ಮತ್ತು ಕಾರ್ಡಿಯಾಲಜಿ ಟೆಕ್ನಿಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಎಂಬಿಬಿಎಸ್, ಎಂ.ಡಿ, ಡಿಎನ್‌ಬಿ, 10ನೇ ತರಗತಿ, ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:
ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಬೇಕು. ಅದರ ಜೊತೆಗೆ ಕೇಳಲಾಗಿರುವ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಕಳುಹಿಸಬೇಕು. ಫೆಬ್ರವರಿ 11,2021ರೊಳಗೆ ಅರ್ಜಿ ಕಚೇರಿಗೆ ತಲುಪಿರಬೇಕು.

ಕಚೇರಿ ವಿಳಾಸ:

Senior Manager (HR),

Medical and health unit,

Hindustan aeronautics limited (bangalore complex),

suranjandas road, (Near old airport),

Bangalore-560017.
Published by: Harshith AS
First published: January 30, 2021, 2:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories