HOME » NEWS » National-international » HDFC RECRUITMENT 2020 NOTIFICATION HAS BEEN RELEASED FOR 1367 VARIOUS POSTS HG

HDFC Bank Recruitment 2020: 1367 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ

ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

news18-kannada
Updated:November 27, 2020, 5:20 PM IST
HDFC Bank Recruitment 2020: 1367 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ
JOB
  • Share this:
ಹೌಸಿಂಗ್ ಡೆವಲಪ್ಮೆಂಟ್ ಫಿನಾನ್ಸ್ ಕಾರ್ಪೋರೇಶನ್ ಲಿಮಿಟೆಡ್ (ಹೆಚ್‌ಡಿಎಫ್‌ಸಿ) ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಡಿಸೆಂಬರ್​ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

1367 ವಿವಿಧ ಹುದ್ದೆಗಳು : ಪ್ರೊಬೆಷನರಿ ಅಧಿಕಾರಿ, ಅಸಿಸ್ಟೆಂಟ್ ಮ್ಯಾನೇಜರ್, ಎಕ್ಸಿಕ್ಯುಟಿವ್

ವಯೋಮಿತಿ: ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 58,200ರೂ ವೇತನವನ್ನು ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Youtube Video
ಅರ್ಜಿ ಸಲ್ಲಿಕೆ: ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://www.hdfcbank.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 31,2020 ಅರ್ಜಿಯನ್ನು ಸಲ್ಲಿಸಲು ಕೊನಯ ದಿನಾಂಕವಾಗಿದೆ.
Published by: Harshith AS
First published: November 27, 2020, 5:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories