HOME » NEWS » National-international » HINDUSTAN AERONAUTICS LIMITED RECRUITMENT 2020 NOTIFICATION HAS BEEN RELEASED FOR APPRENTICE POSTS HG

HAL Recruitment 2020: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಎಸ್​ಎಸ್​ಎಲ್​ಸಿ, ಐಟಿಐ ವಿದ್ಯಾರ್ಥಿಗಳಿಗೆ ಅವಕಾಶ

ಎಸ್‌ಎಸ್‌ಎಲ್‌ಸಿ, ಐಟಿಐ ವಿದ್ಯಾರ್ಹತೆಯನ್ನು  ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

news18-kannada
Updated:November 13, 2020, 4:37 PM IST
HAL Recruitment 2020: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ಎಸ್​ಎಸ್​ಎಲ್​ಸಿ, ಐಟಿಐ ವಿದ್ಯಾರ್ಥಿಗಳಿಗೆ ಅವಕಾಶ
JOB
  • Share this:
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದೆ.

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ, ಐಟಿಐ ವಿದ್ಯಾರ್ಹತೆಯನ್ನು  ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಅಪ್ರೆಂಟಿಸ್ ತರಬೇತಿಗೆ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?:

ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಕಚೇರಿ ವಿಳಾಸ:

Technical Training Institute,

Hindustan Aeronautics Limited,

Suranjan Das Road,

Vimanapura Post,

Bengaluru-560017.
Published by: Harshith AS
First published: November 13, 2020, 4:37 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories