ICMR Recruitment 2021: ಖಾಲಿ ಇರುವ 11 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ವಿದ್ಯಾರ್ಹತೆ ಪಡೆದವರಿಗೆ ಅವಕಾಶ
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
news18-kannada Updated:January 12, 2021, 9:42 PM IST

jobs
- News18 Kannada
- Last Updated: January 12, 2021, 9:42 PM IST
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಖಾಲಿ ಇರುವ 11 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.
ವಿದ್ಯಾರ್ಹತೆ: ಪದವಿ ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ: ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ‘
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900 ರಿಂದ 1,77,500ರೂಗಳ ವರೆಗೆ ವೇತನ ಸಿಗಲಿದೆ.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಮೂಲಕ ಅಧಿಕೃತ ವೆಬ್ಸೈಟ್ https://www.icmr.gov.in/ ಗೆ ಭೇಟಿ ನೀಡಿಬೇಕು. ನಂತರ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ ನಿಗದಿತ ಅರ್ಜಿಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಬೇಕು. ಅದಾದ ಬಳಿಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸಲ್ಲಸಬೇಕು. ಫೆಬ್ರವರಿ 26, 2021 ಅರ್ಜಿ ತಲುಪಲು ಕೊನೆಯ ದಿನಾಂಕವಾಗಿದೆ.
ಕಚೇರಿ ವಿಳಾಸ: Assistant Director General (Administration (I), Indian council of medical research, Ramalingaswami bhawan, Ansari nagar, Post box-4911, New delhi-11029.
ವಿದ್ಯಾರ್ಹತೆ: ಪದವಿ ಅಥವಾ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಹಾಕಬಹುದು.